Tag: Food Department

  • ಕೂಲಿ ಕಾರ್ಮಿಕರು ಬೆಂಗಳೂರಿನಲ್ಲಿಯೇ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ

    ಕೂಲಿ ಕಾರ್ಮಿಕರು ಬೆಂಗಳೂರಿನಲ್ಲಿಯೇ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಈಗಾಗಲೇ ಜಿಲ್ಲೆಯಲ್ಲಿ ಭೀಕರ ಬರಗಾಲ ಉದ್ಭವಿಸಿದ್ದು, ಉದ್ಯೋಗ ಅರಸಿ ಬೆಂಗಳೂರು ಹಾಗೂ ಇತರ ನಗರಗಳಿಗೆ ವಲಸೆ ಹೋಗಿದ್ದು, ಅವರು ಅಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ ಎಂದು ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಸಲಹೆ ನೀಡಿದರು, ಇಂದು ನಗರದ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಅಲ್ಲಿ ನೆರೆದಿದ್ದ ಜನರೊಂದಿಗೆ ಮಾತನಾಡಿದ ಅವರು, ನೀವೂ ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಇಲ್ಲಿಗೇಕೆ ಬಂದಿದ್ದೀರಿ, ನೀವೂ ನೆಲೆಸಿರುವ ಬೆಂಗಳೂರಿನ…

↑
Suddi Belaku