Tag: Gandhi Jayanti Celebration

  • ಯಾದಗಿರಿಯಲ್ಲಿ ಜಿಲ್ಲಾಡಳಿತದಿಂದ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

    ಯಾದಗಿರಿಯಲ್ಲಿ ಜಿಲ್ಲಾಡಳಿತದಿಂದ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ ಮೂಲ ತತ್ವಾದರ್ಶಗಳನ್ನು ತಮ್ಮ ನಿಜ ಜೀವನದಲ್ಲಿ ಪರಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ, ಅಪರ್ ಜಿಲ್ಲಾಧಿಕಾರಿ ಶ್ರೀ ರಮೇಶ್ ಕೋಲಾರ, ಅವರು…

↑
Suddi Belaku