Tag: Ganesh Festival

  • ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

    ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

    ಸುದ್ದಿ ಬೆಳಕು ವಾರ್ತೆ ಇಳಕಲ್ : ಸಮೀಪದ ಗೊರಬಾಳ ಗ್ರಾಮದಲ್ಲಿ ಪ್ರತಿ ವರ್ಷ ಗಣೇಶನ ಹಬ್ಬ ಬಂದರೆ ಗ್ರಾಮದ ಯುವಕರೆಲ್ಲರಿಗೂ ಹಬ್ಬವೊ ಹಬ್ಬ ಎನ್ನುವಂತೆ ಗ್ರಾಮದ ತುಂಬೆಲ್ಲ ಹಬ್ಬದ ವಾತಾವರಣ ಬಾಸವಾಗುತ್ತದೆ ಸುಮಾರು ಎಂಟು ಕಮಿಟಿಯವರು ಸಾರ್ವಜನಿಕ ಗಣಪ ಪ್ರತಿಷ್ಠಾಪನೆ ಮಾಡಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಮಹಿಳೆಯರಿಗೆ ಯುವಕ ಯುವತಿಯರಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗೆ ವಿಶೇಷ ಆಟೋಟಗಳನ್ನು ಆಯೋಜನೆ ಮಾಡಿ ಮನರಂಜನೆ ನೀಡುವುದರ ಮೂಲಕ ಗ್ರಾಮದ ಎಲ್ಲಾ ಗಣೇಶನ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಮಾಡುವ ಹೊಣೆ…

  • ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಕರೆ

    ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯುವಕರು ಗಣೇಶೋತ್ಸವ ಆಚರಣೆ ಸಂಭ್ರಮವನ್ನು ಶಾಂತಿಯುತವಾಗಿ ಭಕ್ತಿ ಭಾವದಿಂದ ಆಚರಿಸಿ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಯುವ ಮುಖಂಡ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಯುವಕರಿಗೆ ಸಲಹೆ ನೀಡಿದರು. ಯಾದಗಿರಿ ಸಮೀಪದ ಮನಗನಾಳ್ ಗ್ರಾಮದಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶನಿಗೆ ಶುಕ್ರವಾರ ದರ್ಶನ ಪಡೆದು ಮಹಾ ಪ್ರಸಾದಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕರು ಭಕ್ತಿಭಾವ ಹಾಗೂ ಸಡಗರದಿಂದ ಶಾಂತಿ ಸಂಭ್ರಮದ ಮೂಲಕ ಗಣೇಶೋತ್ಸವ ಆಚರಿಸಿ ಎಂದರು. ವಿಘ್ನ ವಿನಾಯಕ ನಾಡಿನ ಜನತೆಗೆ…

  • ಗೊರಬಾಳ ಗಣೇಶೋತ್ಸವಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳ ಭೇಟಿ: ಸನ್ನೆಗಳ ಮೂಲಕ ಸಂತಸ ವ್ಯಕ್ತಪಡಿಸಿದ ಮಕ್ಕಳು

    ಗೊರಬಾಳ ಗಣೇಶೋತ್ಸವಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳ ಭೇಟಿ: ಸನ್ನೆಗಳ ಮೂಲಕ ಸಂತಸ ವ್ಯಕ್ತಪಡಿಸಿದ ಮಕ್ಕಳು

    ಸುದ್ದಿ ಬೆಳಕು ವಾರ್ತೆ ಇಳಕಲ್ : ಸಮೀಪದ ಗೊರಬಾಳ ಗ್ರಾಮದ ವಾರ್ಡ್ ನಂ.02ರ ಶ್ರೀ ಸಿದ್ಧಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನ ದರ್ಶನಕ್ಕೆ ಇಳಕಲ್‌ನ ಶ್ರೀ ಮುರುಗೇಂದ್ರ ಶಿವಾಚಾರ್ಯ ವಿಶೇಷ ಚೇತನ ಶಾಲೆಯ ಸುಮಾರು 50 ವಿದ್ಯಾರ್ಥಿ–ವಿದ್ಯಾರ್ಥಿನಿಯರು ಆಗಮಿಸಿ ಗಣೇಶನ ದರ್ಶನ ಪಡೆದರು. ನಂತರ ಸನ್ನೆಗಳ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ ವಿಶೇಷ ಚೇತನ ವಿದ್ಯಾರ್ಥಿಗಳು, ಸಿದ್ಧಿ ವಿನಾಯಕ ಗೆಳೆಯರ ಬಳಗದವರು ತಮ್ಮನ್ನು ಆಹ್ವಾನಿಸಿ ಗಣೇಶನ ದರ್ಶನ ಮಾಡಿಸಿ, ಪ್ರಸಾದ ಉಣಬಡಿಸಿರುವುದು ತುಂಬಾ ಸಂತೋಷ…

  • ಗೊರಬಾಳ ಗಣೇಶೋತ್ಸವದಲ್ಲಿ ಸಜ್ಜಿ ರೊಟ್ಟಿ, ತಂಗಳ ರೊಟ್ಟಿ, ಪುಂಡಿಪಲ್ಯ ಪ್ರಸಾದ ವಿಶೇಷ

    ಗೊರಬಾಳ ಗಣೇಶೋತ್ಸವದಲ್ಲಿ ಸಜ್ಜಿ ರೊಟ್ಟಿ, ತಂಗಳ ರೊಟ್ಟಿ, ಪುಂಡಿಪಲ್ಯ ಪ್ರಸಾದ ವಿಶೇಷ

    ಸುದ್ದಿ ಬೆಳಕು ವಾರ್ತೆ ಇಳಕಲ್ : ಇಳಕಲ್ ಸಮೀಪದ ಗೊರಬಾಳ ಗ್ರಾಮದ ಶ್ರೀ ಸಿದ್ಧಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಈ ಬಾರಿಯ ಗಣೇಶೋತ್ಸವದಲ್ಲಿ ಮೂರು–ನಾಲ್ಕು ದಶಕಗಳಿಂದ ಗ್ರಾಮೀಣ ಜನರ ಅಚ್ಚುಮೆಚ್ಚಿನ ಆಹಾರವಾಗಿರುವ ಸಜ್ಜಿ ರೊಟ್ಟಿ, ತಂಗಳ ರೊಟ್ಟಿ, ಪುಂಡಿಪಲ್ಯ ಹಾಗೂ ಬೆಲ್ಲದ ಬುಂದಿಯನ್ನು ಪ್ರಸಾದವಾಗಿ ಸಿದ್ಧಪಡಿಸಲಾಗಿದೆ. ಆಧುನಿಕ ಜೀವನಶೈಲಿಯಿಂದಾಗಿ 30–40ರ ವಯಸ್ಸಿನಲ್ಲಿಯೇ ಹಲವರು ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಸಾಂಪ್ರದಾಯಿಕ ಗ್ರಾಮೀಣ ಆಹಾರ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಈ ವಿಭಿನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿದೆ…

  • ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ

    ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆಯಾಗುವವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅವರು ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಹಬ್ಬ ಆಚರಣೆ ಕುರಿತು ಕರೆದ ಶಾಂತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಪ್ರತಿಷ್ಠಾಪಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತುಪಡಿಸಿ, ಉಳಿದ…

Suddi Belaku