Tag: Government Action

  • ಸುಳ್ಳು ದೂರುಗಳಿಗೆ ಕಡಿವಾಣ – 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್

    ಸುಳ್ಳು ದೂರುಗಳಿಗೆ ಕಡಿವಾಣ – 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಳ್ಳು ಹಾಗೂ ದುರುದ್ದೇಶಪೂರಿತ ದೂರುಗಳನ್ನು ನೀಡಿ ಬಳಿಕ ಹಿಂಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಜಿಲ್ಲಾ ಪಂಚಾಯತ್ ಕಠಿಣ ಕ್ರಮ ಕೈಗೊಂಡಿದ್ದು, 24 ದೂರುದಾರರಿಗೆ ಒಟ್ಟು ₹1,57,475 ವಸೂಲಾತಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ತಿಳಿಸಿದ್ದಾರೆ. ಸರ್ಕಾರದ 05.03.2021ರ ಸುತ್ತೋಲೆಯ ಅನ್ವಯ, ಮೊದಲು ದೂರು ಸಲ್ಲಿಸಿ ನಂತರ ಹಿಂಪಡೆದ ಹಾಗೂ ಸಾಕ್ಷ್ಯಾಧಾರವಿಲ್ಲದೆ ಸುಳ್ಳು ದೂರು ನೀಡಿದವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ನೋಟಿಸ್ ಪಡೆದವರು ಸಮಾಧಾನಕರ…

Suddi Belaku