by
Tag: Government PU College

ಲಕ್ಷ್ಮಿ ನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಉದ್ಘಾಟನಾ ಕಾರ್ಯಕ್ರಮವನ್ನು ಲಕ್ಷ್ಮಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಉಪನಿರ್ದೇಶಕರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರುದ್ರಗೌಡ ಮಾಲಿಪಾಟೀಲ್ ಉಪಸ್ಥಿತರಿದ್ದರು. ನ್ಯಾಯವಾದಿ ಮಲ್ಲಿಕಾರ್ಜುನ ಅಂಗಡಿ ಹಾಗೂ ಜವಾಹರ್ ಪದವಿ ಪೂರ್ವ ಕಾಲೇಜಿನ ಶರಣಪ್ಪ ರಾಹುಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಉತ್ತಮ ವಿದ್ಯಾಭ್ಯಾಸದ ಜತೆಗೆ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸಮಾಜದ…






