by
Tag: Groundnut Seed Failure

ಯಾದಗಿರಿಯಲ್ಲಿ ಮೊಳಕೆಯೊಡೆಯದ ಶೇಂಗಾ ಬೀಜ: ರೈತರ ಪ್ರತಿಭಟನೆ, ತನಿಖೆಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಿತ್ತಿದ ಶೇಂಗಾ ಬೀಜ ಮೊಳಕೆಯೊಡೆಯದೇ ಇರುವುದನ್ನು ಖಂಡಿಸಿ ತಾಲ್ಲೂಕಿನ ಹತ್ತಿಕುಣಿ ಭಾಗದ ರೈತರು ನಗರದ ಎಪಿಎಂಸಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಬಿತ್ತಿದ ಬೀಜ ಬೆಳೆಯದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಆಗಮಿಸಿದ ರೈತರ ಸಮಸ್ಯೆ ಆಲಿಸಿ ತಕ್ಷಣ ಸ್ಥಳಕ್ಕೆ ಭೇಟಿ ಕೊಟ್ಟ ಭೀಮುನಾಯಕ ವಾಸ್ತವ ಪರಿಸ್ಥಿತಿ ಅವಲೋಕಿಸಿದ ನಂತರ ನೇರವಾಗಿ ಎಪಿಎಂಸಿ ಕಚೇರಿಗೆ ರೈತರೊಂದಿಗೆ ಆಗಮಿಸಿ ದೀಢೀರ್ ಪ್ರತಿಭಟನೆ…
- ವಿಶ್ವನಾಥರೆಡ್ಡಿ ಮುದ್ನಾಳ್ ಜನ್ಮ ಶತಮಾನೋತ್ಸವ: ಸಂಸ್ಮರಣ ಗ್ರಂಥ ಲೋಕಾರ್ಪಣೆಗೆ ಸಿದ್ಧತೆ

- ಯಾದಗಿರಿಯಲ್ಲಿ ‘ರಂಗೋಲಿ ರಾಷ್ಟ್ರ’ ಕಾರ್ಯಕ್ರಮ: ಬೃಹತ್ ರಂಗೋಲಿಗಳ ಮೂಲಕ ದೇಶಭಕ್ತಿ ಜಾಗೃತಿ

- ಯಾದಗಿರಿಯಲ್ಲಿ ಹಿಂದೂ ಮಹಾಗಣಪತಿಗೆ ರಾಚನಗೌಡ ಮುದ್ನಾಳ್ ಸೇರಿ ಬಿಜೆಪಿ ಮುಖಂಡರಿಂದ ವಿಶೇಷ ಪೂಜೆ

- ರಾಯಚೂರಿನಲ್ಲಿ ಗಾಂಧೀಜಿ ಜಯಂತಿ: ಎನ್ಎಸ್ಎಸ್ನಿಂದ ಸ್ವಚ್ಛತಾ ಶ್ರಮದಾನ, ಪರಿಸರ ಜಾಗೃತಿ

- ಗುರುಮಠಕಲ್ನಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನ: ಸ್ವಚ್ಛ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ







