by
Tag: Gurmitkal Farmers

ರೈತರಿಗೆ ವಿದ್ಯುತ್ ತೊಂದರೆ ನೀಡಿದರೆ ಸಹಿಸುವುದಿಲ್ಲ: ಜೆಸ್ಕಾಂ ಅಧಿಕಾರಿಗಳಿಗೆ ಶರಣಗೌಡ ಕಂದಕೂರ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಅನ್ನದಾತರು ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ರೈತರಿಗೆ ಜೆಸ್ಕಾಂ ಅಧಿಕಾರಿಗಳು ಪದೇಪದೇ ತೊಂದರೆ ಕೊಟ್ಟರೆ ಯಾವ ಕಾರಣಕ್ಕೂ ನಾನು ಸಹಿಸುವುದಿಲ್ಲ ಎಂದು ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಸೋಮವಾರ ಇಲ್ಲಿನ ಜೆಸ್ಕಾಂ ಕಚೇರಿ ಸಭಾಂಗಣದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಹಾಗೂ ಮತ್ತಿತರ ಮುಖಂಡರ ನಿಯೋಗದೊಂದಿಗೆ ವಿದ್ಯುತ್ ಪರಿವರ್ತಕಗಳಲ್ಲಿನ ತೊಂದರೆ ಕುರಿತಾದ ಸಂವಾದದಲ್ಲಿ ಅಧಿಕಾರಿಗಳಿಗೆ ವಾರ್ನಿಂಗ್…

ರೈತರ ಕೃಷಿ ಪಂಪಸೆಟ್ಗಳಿಗೆ 7 ಗಂಟೆ ವಿದ್ಯುತ್ಗೆ ಆಗ್ರಹಿಸಿ ಮೌನ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರಗಾಲ ಉದ್ಭವಿಸಿದೆ, ಯಾದಗಿರಿ ಹಾಗೂ ಗುರುಮಿಠಕಲ್ ತಾಲ್ಲೂಕಿನಲ್ಲಿ ಸಣ್ಣ-ಪುಟ್ಟ ರೈತರು ತಮ್ಮ ಜಮೀನುಗಳಲ್ಲಿ ಬೊರವೆಲ್ ಕೊರೆಸಿ, ವಿದ್ಯುತ್ ಸಂಪರ್ಕ ಪಡೆದು ಜಮೀನನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ, ಆದರೆ ಕಳೆದ ೧೫ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ರೈತರ ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಾಲ್ಲೂಕಿನ ಬಾಚವಾರ ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಹಾಗೂ…
by







