by
Tag: Gurmitkal News

ರೈತರ ಕೃಷಿ ಪಂಪಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಮೌನ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರಗಾಲ ಉದ್ಭವಿಸಿದೆ, ಯಾದಗಿರಿ ಹಾಗೂ ಗುರುಮಿಠಕಲ್ ತಾಲ್ಲೂಕಿನಲ್ಲಿ ಸಣ್ಣ-ಪುಟ್ಟ ರೈತರು ತಮ್ಮ ಜಮೀನುಗಳಲ್ಲಿ ಬೊರವೆಲ್ ಕೊರೆಸಿ, ವಿದ್ಯುತ್ ಸಂಪರ್ಕ ಪಡೆದು ಜಮೀನನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ, ಆದರೆ ಕಳೆದ ೧೫ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ರೈತರ ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಾಲ್ಲೂಕಿನ ಬಾಚವಾರ ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಹಾಗೂ…

ಗುರುಮಿಠಕಲ್ ಕರವೇ ತಾಲೂಕು ಘಟಕ ವಿಸರ್ಜನೆ: ಹೊಸ ಘಟಕ ರಚನೆಗೆ ಸಿದ್ಧತೆ
ಸುದ್ದಿ ಬೆಳಕು ವಾರ್ತೆ ಗುರುಮಿಠಕಲ್: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗುರುಮಿಠಕಲ್ ತಾಲೂಕು ಅಧ್ಯಕ್ಷರಾದ ಶರಣಬಸ್ಸಪ್ಪ ಎಲ್ಹೆರಿ ಹಗೂ ಎಲ್ಲ ಪದಧಿಕಾರಿಗಳು ಸೇರಿದಂತೆ. ಇಂದಿನಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಆದೇಶದ ಮೇರಗೆ ಸಂಘಟನೆಯ ಶಿಸ್ತು, ನಿಯಮಾವಳಿ ಹಾಗೂ ಸಂಘಟನಾ ಹಿತಾಸಕ್ತಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ ತಾಲೂಕು ಘಟಕದ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಹುದ್ದೆಗಳು ಹಾಗೂ ಜವಾಬ್ದಾರಿಗಳನ್ನು ಈ ಮೂಲಕ ರದ್ದುಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಗುರುಮಿಠಕಲ್ ತಾಲೂಕಿನಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಸಮರ್ಪಕವಾಗಿ…
by

ಗುರುಮಠಕಲ್‌ನಲ್ಲಿ ಪೋಲೇಲ ಯಲ್ಲಮ್ಮ ದೇವಿ 6ನೇ ಜಾತ್ರಾ ಮಹೋತ್ಸವ ಸಂಭ್ರಮ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪಟ್ಟಣದ ನಗರೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪೋಲೇಲ ಯಲ್ಲಮ್ಮ ದೇವಿಯ 6ನೇ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ನೆರವೇರಿತು. ಆಷಾಢ ಮಾಸದ ನಾಗರ ಅಮಾವಾಸ್ಯೆ ಪ್ರಯುಕ್ತ ನಡೆದ ಉತ್ಸವದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ನೈವೇದ್ಯ ಸಮರ್ಪಿಸಿದರು. ಉತ್ಸವದ ಅಂಗವಾಗಿ ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ದೇವಿಯ ದರ್ಶನಕ್ಕಾಗಿ ಭಕ್ತರು ಸರದಿಯಲ್ಲಿ ನಿಂತು ಪೂಜೆ…
by

ರಾಸಾಯನಿಕ ಗೊಬ್ಬರಗಳ ಅತಿಬಳಕೆ ಆರೋಗ್ಯಕ್ಕೆ ಮಾರಕ: ಡಾ. ಎ.ಜಿ. ಶ್ರೀನಿವಾಸ್
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪ್ರಕೃತಿದತ್ತ ಅತ್ಯಂತ ಉತ್ತಮ ಫಲವತ್ತತೆಯ ಭೂಮಿಯನ್ನು ಹೊಂದಿದ ಗುರುಮಠಕಲ್ ಕ್ಷೇತ್ರದ ಜಮೀನು ಮತ್ತು ಹೊಲಗಳಿಗೆ ವಿಷಪೂರಿತ ರಾಸಾಯನಿಕ ಮತ್ತು ಕೀಟನಾಶಕಗಳನ್ನು ಸೇರಿಸದಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ, ರಾಯಚೂರ ಕೃಷಿ ವಿಶ್ವವಿದ್ಯಾಲಯದ ಕೀಟಶಾಸ್ತ್ರದ ಪ್ರಧ್ಯಾಪಕರು, ಸಂಪನ್ಮೂಲ ವ್ಯಕ್ತಿ ,ಡೀಮ್ ಡಾ.ಎ.ಜಿ.ಶ್ರೀನಿವಾಸ್ ಅವರು ಕರೆ ನೀಡಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರ ಮತ್ತು ಕೃಷಿ ಇಲಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಕೃಷಿಯಲ್ಲಿ ರಾಸಾಯನಿಕಗಳ ಸಮರ್ಪಕ ಬಳಕೆ ಬಗ್ಗೆ ತಾಲೂಕಿನ ರಸಗೊಬ್ಬರ…
by

ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದಿಂದ ಬಿಡುಗಡೆಗೊಳಿಸುವ ಅನುದಾನವನ್ನ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಧಿಕಾರಿಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವಂತೆ ಶಾಸಕ ಶರಣಗೌಡ ಕಂದಕೂರ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಗುರಮಠಕಲ್ ಕ್ಷೇತ್ರದ ಚಿನ್ನಾಕಾರ್ ಕ್ರಾಸ್ ಬಳಿ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆ ಅಡಿಯಲ್ಲಿ 9.90 ಕೋಟಿ ರೂ.ವೆಚ್ಛದಲ್ಲಿ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ 16 ಮುಖ್ಯ ರಸ್ತೆ ಆಯ್ದು ಭಾಗಗಳಲ್ಲಿ ಮರು ಡಾಂಬರಕರಣ ಹಾಗೂ ಗುರುಮಠಕಲ್ ಪಟ್ಟಣದ ರಸ್ತೆ…
by

ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದ ಅತ್ಯಂತ ನಿರ್ಗತಿಕ ಕುಟುಂಬಗಳು, ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ನಾರಿ-ಕಿಲ್ಪ್ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ನಾಗರೀಕರು ಪಡೆದುಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ತಿಳಿಸಿದರು. ತಾಲೂಕ ಪಂಚಾಯತಿ ಗುರುಮಠಕಲ್, ಗ್ರಾಮ ಪಂಚಾಯತಿ ಯಲ್ಹೇರಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಾದಗಿರಿ ಸಹಯೋಗದಲ್ಲಿ “ಪ್ರತಿ ನಾಗರಿಕರಿಗೆ ದಾಖಲೆ, ಪ್ರತಿ ಹಕ್ಕಿಗೆ ಭದ್ರತೆ” ಎಂಬ ಘೋಷ ವಾಕ್ಯದಡಿಯಲ್ಲಿಆಯೋಜಿಸಲಾದ ದಾಖಲಾತಿ ಸಪ್ತಾಹ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ













