by
Tag: Guru Vandana

ಮುತ್ತೂರಿನಲ್ಲಿ 2003-04ನೇ ಸಾಲಿನ ವಿದ್ಯಾರ್ಥಿಗಳಿಂದ ಅದ್ಧೂರಿ ಗುರುವಂದನಾ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ಮುತ್ತೂರು : ಜಮಖಂಡಿ ತಾಲೂಕಿನ ಮುತ್ತೂರು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಪಾಶ್ವನಾಥ ಹಿರಿಯ ಪ್ರಾಥಮಿಕ ಶಾಲೆಯ 2003-04ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳ ವತಿಯಿಂದ ಗುರುವಂದನಾ ಕಾರ್ಯಕ್ರಮವು ಅಕ್ಟೋಬರ್ 18, 2026ರಂದು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಮಹಾಲಕ್ಷ್ಮಿ ದೇವಿಯ ಆವರಣದಿಂದ ಭವ್ಯ ಚಂಡೆ ವಾದ್ಯ ಮೇಳದೊಂದಿಗೆ ಪೂಜ್ಯ ಸ್ವಾಮೀಜಿಗಳು, ಗ್ರಾಮದ ಹಿರಿಯರು, ಗುರು ವೃಂದದವರು ಹಾಗೂ ವಿದ್ಯಾರ್ಥಿಗಳನ್ನು ಗೌರವಪೂರ್ವಕವಾಗಿ ಕಾರ್ಯಕ್ರಮದ ಸ್ಥಳಕ್ಕೆ ಬರಮಾಡಿಕೊಳ್ಳಲಾಯಿತು. ರಂಗೋಲಿ ಅಲಂಕಾರ…

ಗುರುಗಳಿಗೆ ಕೃತಜ್ಞತೆ: 25 ವರ್ಷಗಳ ಬಳಿಕ ವಿದ್ಯಾರ್ಥಿಗಳ ಭಾವನಾತ್ಮಕ ಸ್ನೇಹ ಸಮ್ಮಿಲನ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20: ವಿದ್ಯಾರ್ಥಿಗಳು ಕಲಿತ ಶಾಲೆಯನ್ನು ಮತ್ತು ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು ಸಂಸ್ಕಾರದ ಸಂಕೇತ. ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಇಂತಹ ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ನಿವೃತ್ತ ಶಿಕ್ಷಕ ಸುಂದರ್ ಅವರು ಅಭಿಪ್ರಾಯಪಟ್ಟರು. ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2000–2001ನೇ ಸಾಲಿನ ಕನ್ನಡ ಮಾಧ್ಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ‘ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
by







