Tag: Gurumitkal News

  • ಭಾರತ್ ಜೋಡೊ ಯುವ ಸಂಘ ರಚನೆಗಾಗಿ ಅರ್ಜಿ ಆಹ್ವಾನ : ಶರಣಪ್ಪ ಮಡಿವಾಳ  

    ಭಾರತ್ ಜೋಡೊ ಯುವ ಸಂಘ ರಚನೆಗಾಗಿ ಅರ್ಜಿ ಆಹ್ವಾನ : ಶರಣಪ್ಪ ಮಡಿವಾಳ  

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆದೇಶದಂತೆ ‘ಭಾರತ್ ಜೋಡೋ’ ಯುವ ಸಂಘಗಳನ್ನು ಸ್ಥಾಪಿಸಿ ನೋಂದಾಯಿಸಲು ಆಸಕ್ತ 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಗುರುಮಠಕಲ್ ಪುರಸಭೆ ವ್ಯಾಪ್ತಿಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದರಂತೆ ಒಟ್ಟು 4 ‘ಭಾರತ್ ಜೋಡೋ’ ಯುವ ಸಂಘಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಪುರಸಭೆ ವ್ಯಾಪ್ತಿಯ ಸ್ಥಳೀಯ ನಿವಾಸಿಗಳಾಗಿರುವ 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸಂಘದ ಸದಸ್ಯರಾಗಲು ಅರ್ಹರಾಗಿರುತ್ತಾರೆ.…

↑
Suddi Belaku