by
Tag: Hattikuni

ಹತ್ತಿಕುಣಿ ಸಹಕಾರ ಸಂಘದಿಂದ ರೈತರಿಗೆ ₹2.28 ಕೋಟಿ ಬೆಳೆ ಸಾಲ: ₹7 ಲಕ್ಷ ಲಾಭ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ದೇಶ ಕೃಷಿ ಪ್ರಧಾನವಾದ ದೇಶ, ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವಿದೆ, ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆಯಾ ವ್ಯಾಪ್ತಿಯಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ಅವರ ಜೀವನಾಡಿಯಾಗಿವೆ ಎಂದು ಸಹಕಾರ ಸಂಘದ ಅಧ್ಯಕ್ಷ ಶರಣಪ್ಪಗೌಡ ಮಾಲಿ ಪಾಟೀಲ್ ಹೇಳಿದರು. ತಾಲ್ಲೂಕಿನ ಹತ್ತಿಕುಣಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ೧೧ಕ್ಕೆ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ…






