by
Tag: Hemareddy Mallamma

ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷರಾಗಿ ರಾಜಶೇಖರಗೌಡ ವಜ್ಜಲ್ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಶಿವಶರಣ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜ (ರಿ.), ಬೆಂಗಳೂರು ಇದರ ಯಾದಗಿರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಸಮಾಜದ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಾಜದ ರಾಜ್ಯಾಧ್ಯಕ್ಷ ಶೇಖರಗೌಡ ಮಾಲಿಪಾಟೀಲ ತಿಳಿಸಿದ್ದಾರೆ. ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ವೀರಶೈವ ಲಿಂಗಾಯತ ರೆಡ್ಡಿ ಸಮಾಜಕ್ಕೆ ರಾಜ್ಯ ಮತ್ತು ದೇಶದ…

ಮೇ 10ರಂದು ಯಾದಗಿರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹಾಸಾಧ್ವಿ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಇದೇ ಮೇ 10 ಭಾನುವಾರ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜ ಅಧ್ಯಕ್ಷ ರಾಮರೆಡ್ಡಿಗೌಡ ತಂಗಡಗಿ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಜಯಂತಿ ಆಯೋಜಿಸಿ, ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಗುವುದು ಅದಕ್ಕೂ ಪೂರ್ವದಲ್ಲಿ ಬೆಳಿಗ್ಗೆ ಬಸವೇಶ್ವರ…
by







