by
Tag: Holalkere News

ಮಕ್ಕಳೇ ದೇಶದ ಭವಿಷ್ಯ: ಶಾಲಾ ಪ್ರಾರಂಭೋತ್ಸವದಲ್ಲಿ ಟಿ.ಪಿ. ಉಮೇಶ್ ಕರೆ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಮಕ್ಕಳೆ ನಮಗೆ ದೇಶ ಮಕ್ಕಳೆ ನಮಗೆ ವಿಶ್ವ ಮಕ್ಕಳೆ ನಮಗೆ ಭವಿಷ್ಯ. ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿಸುವ ಜೊತೆಗೆ ಕೌಶಲ್ಯವಂತ ಸಂಸ್ಕಾರವಂತ ಸಂಸ್ಕೃತಿಶೀಲರನ್ನಾಗಿಸಬೇಕಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಟಿ.ಪಿ.ಉಮೇಶ್ ಹೇಳಿದರು. ತಾಲ್ಲೂಕಿನ ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗು ಪೋಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು 2026-27 ನೇ ಸಾಲಿನ ಶೈಕ್ಷಣಿಕ ವರ್ಷ ಉತ್ತಮ ಶಿಕ್ಷಣ ಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆ ಆರಂಭಗೊಳ್ಳುತ್ತಿದೆ.…
by

ಕೇಬಲ್, ಮೋಟಾರ್ ಕಳ್ಳತನ ತಡೆಗೆ ಪೊಲೀಸ್ ಜಾಗೃತಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಜಮೀನು ತೋಟಗಳಲ್ಲಿ ಕೇಬಲ್ ವೈಯರ್, ಮೋಟಾರ್, ಪಂಪ್ ಪೈಪು ಹಾಗೂ ಸ್ಟಾರ್ಟರ್ ಕಳ್ಳತನಗಳು ನಡೆಯುತ್ತಿದ್ದು ರೈತ ಬಾಂಧವರು ಎಚ್ಚರಿಕೆ ವಹಿಸಬೇಕಿದೆ ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ ಪಿಎಸ್ಐ ಅಶ್ವಿನಿ ಹೇಳಿದರು. ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಚ್.ಡಿ ಪುರ.ಉಪ್ಪರಿಗೇನಹಳ್ಳಿ.ಕೆರೆಯಾಗಳಹಳ್ಳಿ. ತೇಕಲವಟ್ಟಿ ಹಳ್ಳಿಗಳಿಗೆ ಬೇಟಿ ನೀಡಿ ಕಳ್ಳತನದ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು. ತಡರಾತ್ರಿ ವೇಳೆ ಯಾರೂ ಇಲ್ಲದ ವೇಳೆ ಜಮೀನುಗಳಿಗೆ ನುಗ್ಗುವ ಕಿಡಿಗೇಡಿ ಕಳ್ಳರ ತಂಡ…
by

ಅಕ್ರಮ ಗೋ ಸಾಗಣೆ ತಡೆಗೆ ವಿಹಿಂಪ ಮನವಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸಹ ಅವ್ಯಾಹತವಾಗಿ ಅಕ್ರಮ ಗೋ ಸಾಗಣೆ ಮತ್ತು ಗೋ ಹತ್ಯೆ ನಡೆಯುತ್ತಿದ್ದು ತಕ್ಷಣವೇ ತಡೆಯುವಂತೆ ತಾಲ್ಲೂಕು ವಿಶ್ವ ಹಿಂದು ಪರಿಷತ್ತು. ಭಜರಂಗದಳ ವತಿಯಿಂದ ಪೊಲೀಸ್ ಇಲಾಖೆ ಮತ್ತು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಧ್ರುವಕುಮಾರ್, ಜಿಲ್ಲಾ ಬಜರಂಗದಳ ಸಹ ಸಂಯೋಜಕ ದಿನೇಶ್, ಜಿಲ್ಲಾ ಸೇವಾ ಪ್ರಮುಖ ಅಣ್ಣಪ್ಪ, ತಿಪ್ಪಣ್ಣ, ಸತೇಶ್, ಬಸವರಾಜ್, ರೈತ ಸಂಘದ ಸಿದ್ದರಾಮಪ್ಪ,…
by

ಗ್ರಾಮಸ್ಥರ ಹೋರಾಟಕ್ಕೆ ಜಯ – ಸ್ಮಶಾನ ಭೂಮಿ ಒತ್ತುವರಿ ತೆರವು
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ತಾಲೂಕಿನ ಅಪ್ಪರಸನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮೀಸಲಿರುವ 20 ಗುಂಟೆ ಸರ್ಕಾರಿ ಸ್ಮಶಾನ ಭೂಮಿ ಒತ್ತುವರಿಯನ್ನು ಆಡನೂರು ಗ್ರಾಪಂ ಪಿಡಿಓ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಶುಕ್ರವಾರ ತೆರುವುಗೊಳಿಸಲಾಯಿತು. ಈ ಮೂಲಕ ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಅಪ್ಪರಸನಹಳ್ಳಿ ಗ್ರಾಮದ ರಿ.ಸ.ನಂ.78ರಲ್ಲಿ ಒಟ್ಟು 11 ಎಕರೆ 37 ಗುಂಟೆ ಸರ್ಕಾರಿ ಹುಲ್ಲುಬನ್ನಿ ಖರಾಬು ಜಮೀನು ಇದೆ. ಇದರಲ್ಲಿ 20 ಗುಂಟೆ ಜಾಗವನ್ನು ಹೊಳಲ್ಕೆರೆ ತಹಶೀಲ್ದಾರ್ ಅವರು ಗ್ರಾಮಸ್ಥರಿಗೆ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ










