by
Tag: Hunasagi

ಹುಣಸಗಿಯಲ್ಲಿ ಕರ್ನಾಟಕ ರಾಜ್ಯೋತ್ಸವ: ಕನ್ನಡಕ್ಕೆ 2000 ವರ್ಷಗಳ ಇತಿಹಾಸವಿದೆ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಸ್ವಾತಂತ್ರ್ಯ ನಂತರ ಭಾಷಾವಾರು ಪ್ರಾಂತಗಳ ರಚನೆಯಾದ ಸಂದರ್ಭದಲ್ಲಿ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು, 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಿದರು. ಹೀಗಾಗಿ ನವೆಂಬರ್ 1ನ್ನು ಕರ್ನಾಟಕ ರಾಜ್ಯೋತ್ಸವವಾಗಿ ಹೆಮ್ಮೆಯಿಂದ ಆಚರಿಸಬೇಕು ಎಂದು ಹಿರಿಯ ಸಾಹಿತಿ ವೀರೇಶ್ ಹಿರೇಮಠ ಹಳ್ಳೂರ ಹೇಳಿದರು. ಹುಣಸಗಿ ತಾಲೂಕಿನ ವಿಕ್ರಮಪುರ ಓದುಗರ ಬಳಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕವಿಗಳ ಹಾಗೂ…

ಹುಣಸಗಿ ಕೊಡೇಕಲ್ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ್ಯಾಲಿ ಮೂಲಕ ಜಾಗೃತಿ
ಸುದ್ದಿ ಬೆಳಕು ವಾರ್ತೆ ಹುಣಸಗಿ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣಾ ಅಭಿಯಾನದ ಅಂಗವಾಗಿ ತಾಲೂಕಿನ ಕೊಡೇಕಲ್ ಹೋಬಳಿಯ ಕೊಡೇಕಲ್ ಗ್ರಾಮದಲ್ಲಿ ಶನಿವಾರ ಬೈಕ್ ರ್ಯಾಲಿ ನಡೆಸಿ ಸಾರ್ವಜನಿಕರು ಹಾಗೂ ಅರ್ಹ ಯುವ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು. ಕೊಡೇಕಲ್ ಗ್ರಾಮ ಪಂಚಾಯಿತಿ ಆವರಣದಿಂದ ಆರಂಭಗೊಂಡ ಬೈಕ್ ರ್ಯಾಲಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ಮಾಡಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ವಿಶೇಷವಾಗಿ 18 ವರ್ಷ ಪೂರೈಸಿದ…
by







