by
Tag: Hyderabad Liberation Day

ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರು ನಾಮಕರಣಕ್ಕೆ ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ಇತಿಹಾಸ ಹಾಗೂ ಭಾರತ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸ್ಮರಣೆಯನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. ಈ ಕುರಿತು ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಭೇಟಿಯಾಗಿ ಮನವಿ…
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ







