Tag: Independence Day 2026

  • ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸದಾಶಿವನಗರ ನಿವಾಸದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಹೃದಯಪೂರ್ವಕ…

  • ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್
    ,

    ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ಜನತೆಗೆ ಕರೆ ನೀಡಿದರು. ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. “ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು…

  • ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

    ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ನಗರದ ಹುಲಿಗೆಪ್ಪ ಶಾಲೆಯ ಆವರಣದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ​ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆಯ ಅಕ್ಕ ಪಡೆಯ ಅಧಿಕಾರಿ ಸುನೀತಾ ಚವ್ಹಾಣ ಅವರು ಮಹಾತ್ಮ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು. ​ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ…

  • ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ

    ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಮಹನೀಯರ ತ್ಯಾಗ ಮತ್ತು ಬಲಿದಾನಗಳಿಂದ ಲಭಿಸಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು, ದೇಶದ ಏಕತೆ ಹಾಗೂ ಅಖಂಡತೆಗೆ ನಾವೆಲ್ಲರೂ ಸದಾ ಬದ್ಧರಾಗಿರಬೇಕು,” ಎಂದು ಬಿಜೆಪಿ ಯಾದಗಿರಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ಕರೆ ನೀಡಿದರು. ಭಾರತದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೊಲ್ಲೂರು ಮಲ್ಲಪ್ಪ, ವಿಶ್ವನಾಥರೆಡ್ಡಿ ಮುದ್ನಾಳ್, ವಿದ್ಯಾಧರ ಗುರೂಜಿ ಸೇರಿದಂತೆ ಅನೇಕ ಹಿರಿಯ ಸ್ವಾತಂತ್ರ್ಯ…

  • ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

    ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ಬಲಿದಾನ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು.ನಗರದ ಕನಕ ವೃತ್ತದಲ್ಲಿ ಜಿಲ್ಲಾ ಮತ್ತು ತಾಲೂಕು ಕುರುಬ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂಗೊಳ್ಳಿ ರಾಯಣ್ಣರ 129 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ…

  • ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಮಂಗಳಾ

    ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಮಂಗಳಾ

    ಸುದ್ದಿ ಬೆಳಕು ವಾರ್ತೆ ವಡಗೇರಾ: ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ ಅವರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯಗಿದೆ ಎಂದು ತಹಸೀಲ್ದಾರ್ ಶ್ರೀಮತಿ ಮಂಗಳಾ.ಎಂ ಹೆಳಿದರು.ಪಟ್ಟಣದಲಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ನಂತರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಇಂದಿನ ಯುವಕರು ದೇಶಾಭಿಮಾನ ಬೆಳೆಸಿಕೊಳ್ಳಬೇಕು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಅದೆಷ್ಟೋ ಮಹಾನ್ ಹೋರಾಟಗಾರರು ತಮ್ಮ ಪ್ರಾಣವನ್ನು…

  • ಯಾದಗಿರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸಮಾನತೆಯ ತಳಹದಿಯ ಮೇಲೆ ರಾಷ್ಟ್ರ ನಿರ್ಮಾಣವಾಗಿದೆ – ಸಚಿವ ಡಾ. ಶರಣಪ್ರಕಾಶ ಪಾಟೀಲ್

    ಯಾದಗಿರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸಮಾನತೆಯ ತಳಹದಿಯ ಮೇಲೆ ರಾಷ್ಟ್ರ ನಿರ್ಮಾಣವಾಗಿದೆ – ಸಚಿವ ಡಾ. ಶರಣಪ್ರಕಾಶ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ನಾವಿಂದು ಸ್ವಾತಂತ್ರ್ಯ ಅನುಭವಿಸುತ್ತಿದ್ದು, ಸಮಾನತೆಯ ತಳಹದಿಯ ಮೇಲೆ ನಮ್ಮ ರಾಷ್ಟ್ರ ನಿರ್ಮಾಣವಾಗಿದೆ ಎಂದು ವೈ ದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿ,ವಿವಿಧ ಕವಾಯತು ಪಡೆಗಳಿಂದ…

Suddi Belaku