Tag: Independence Day

  • ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

    ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

    ಯಾದಗಿರಿ : ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಯಾದಗಿರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವವನ್ನು ಗೌರವಪೂರ್ವಕವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮರುಳಾಸಿದ್ದಾರಾಧ್ಯ ಹೆಚ್.ಜೆ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು. ಮಾತನಾಡಿದ ಅವರು, ಸ್ವಾತಂತ್ರ್ಯವೆಂದರೆ ಕೇವಲ ಪರಕೀಯ ಆಡಳಿತದಿಂದ ಮುಕ್ತಿಯಾಗುವುದಲ್ಲ. ಸಂವಿಧಾನದ ಆಶಯಗಳನ್ನು ಗೌರವಿಸಿ, ಕಾನೂನಿನ ಚೌಕಟ್ಟಿನಲ್ಲಿ ತಮ್ಮ ಕರ್ತವ್ಯ…

  • ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ದಶಕಗಳೇ ಸಂದಿದ್ದರೂ ಕ್ರಾಂತಿಕಾರಿ ಹೋರಾಟಗಾರರ ಆಶಯದ ಶೋಷಣೆಮುಕ್ತ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಯಾದಗಿರಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸಾಂಕೇತಿಕ ಆಚರಣೆಗೆ ಸೀಮಿತಗೊಳಿಸದೆ, ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ವನ್ನಾಗಿ ಆಚರಿಸಲಾಯಿತು. ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ನೂರಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಗಂಭೀರ ಪ್ರತಿಜ್ಞೆ…

  • ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

    ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ವೀರನಿಕೇತನ (ರಡ್ಡಿಸಾಬ್ ಗೋದಾಮು) ಆವರಣದಲ್ಲಿ ಶನಿವಾರ ಬಸವ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಹಣಮಂತರಡ್ಡಿ ಮುದ್ನಾಳ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ನಮ್ಮ ಮುದ್ನಾಳ ಅಭಿಮಾನಿ ಬಳಗದ ಶಕ್ತಿಯಾಗಿದೆ. ನಮ್ಮ ಕುಟುಂಬದ ಮೇಲಿನ ನಿಮ್ಮೆಲ್ಲರ ಅಭಿಮಾನಕ್ಕೆ ನಮ್ಮ ಕುಟುಂಬದ ಎಲ್ಲ ಸದಸ್ಯರು ಯಾವಾಗಲೂ ಚಿರಋಣಿಯಾಗಿರುತ್ತೇವೆ” ಎಂದು ನೆರೆದಿದ್ದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ…

  • ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

    ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳ ಪರಿಣಾಮವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಅಂತಹ ಮಹನೀಯರ ತ್ಯಾಗವನ್ನು ಸ್ಮರಿಸುವುದು ಮತ್ತು ಅವರ ಆಶಯದಂತೆ ದೇಶವನ್ನು ಮುನ್ನಡೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಭೀಮನಗೌಡ ಕ್ಯಾತ್ನಾಳ ಹೇಳಿದರು. ನಗರದ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಕಛೇರಿಯಲ್ಲಿ ಲಯನ್ಸ್ ಕ್ಲಬ್ ಆಫ್ ಯಾದಗಿರಿ ಸಹಯೋಗದೊಂದಿಗೆ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

↑
Suddi Belaku