Tag: Indudhar Sinnur

  • ಶಿವಾನಂದ ತಗಡೂರು ಅವರಿಗೆ ನಾಟಕ ಅಕಾಡೆಮಿ ಪ್ರಶಸ್ತಿ ಆಯ್ಕೆ ಮರುಪರಿಶೀಲನೆಗೆ ಆಗ್ರಹ

    ಶಿವಾನಂದ ತಗಡೂರು ಅವರಿಗೆ ನಾಟಕ ಅಕಾಡೆಮಿ ಪ್ರಶಸ್ತಿ ಆಯ್ಕೆ ಮರುಪರಿಶೀಲನೆಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದನ್ನು ಮರುಪರಿಶೀಲಿಸಿ, ತಕ್ಷಣ ಪ್ರಶಸ್ತಿ ಆಯ್ಕೆಯನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ ಆಗ್ರಹಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ವಿಜಯೇಂದ್ರ ಹುಲಿನಾಯಕ ಅವರಿಗೆ ಸಲ್ಲಿಸಿ…

↑
Suddi Belaku