by
Tag: Innovation
-

ಗುರುಮಠಕಲ್‌ನಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ – ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ
ಗುರುಮಠಕಲ್: ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ತಾಂತ್ರಿಕ ಜ್ಞಾನವನ್ನು ಉತ್ತೇಜಿಸುವ ಉದ್ದೇಶದಿಂದ ತಾಲೂಕಿನ ಅನ್ಪುರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಶಿಬಿರದ ಆಯೋಜನೆ ಈ ಶಿಬಿರವನ್ನು ಸಮಗ್ರ ಶಿಕ್ಷಣ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಾನವ ಸಂಪನ್ಮೂಲ, ಕೃಷಿ…





