Tag: Irrigation Project

  • ಶಿವನಗೌಡ ನಾಯಕ ಜನ್ಮದಿನದಲ್ಲಿ ಅಭಿವೃದ್ಧಿಯ ಸಂಕಲ್ಪ; ವಿನಯ ಗುರೂಜಿ ಪ್ರಶಂಸೆ

    ಶಿವನಗೌಡ ನಾಯಕ ಜನ್ಮದಿನದಲ್ಲಿ ಅಭಿವೃದ್ಧಿಯ ಸಂಕಲ್ಪ; ವಿನಯ ಗುರೂಜಿ ಪ್ರಶಂಸೆ

    ಸುದ್ದಿ ಬೆಳಕು ವಾರ್ತೆ ಕವಿತಾಳ: ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹಾಗೂ ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನವಲಿ ಮತ್ತು ತಿಂಥಿಣಿ ಸೇತುವೆ ಬಳಿ ಜಲಾಶಯ ನಿರ್ಮಾಣದ ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತಂದು, ಶೀಘ್ರದಲ್ಲೇ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಗೌರಿಗದ್ದೆಯ ಅವಧೂತ ವಿನಯ ಗುರೂಜಿ ಹೇಳಿದರು. ಕೆಎಸ್‌ಎನ್ ಜನಕಲ್ಯಾಣ ಸಮಿತಿ ವತಿಯಿಂದ ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ 49ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸಮಗ್ರ…

  • ರಾಯಚೂರಿನ ಅಭಿವೃದ್ಧಿಗೆ ನವಲಿ ಜಲಾಶಯ, ಏಮ್ಸ್ ಅನಿವಾರ್ಯ: ಕೆ. ಶಿವನಗೌಡ ನಾಯಕ

    ರಾಯಚೂರಿನ ಅಭಿವೃದ್ಧಿಗೆ ನವಲಿ ಜಲಾಶಯ, ಏಮ್ಸ್ ಅನಿವಾರ್ಯ: ಕೆ. ಶಿವನಗೌಡ ನಾಯಕ

    ಸುದ್ದಿ ಬೆಳಕು ವಾರ್ತೆ ರಾಯಚೂರು (ಕವಿತಾಳ): ಕಳೆದ 25 ವರ್ಷಗಳಿಂದ ಮಾನ್ವಿ, ಸಿರವಾರ ಹಾಗೂ ರಾಯಚೂರು ಭಾಗದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕೊರತೆಯಿದ್ದು, ಈ ಭಾಗದ ನೀರಾವರಿ ಸಮಸ್ಯೆ ನಿವಾರಣೆಗೆ ತುಂಗಭದ್ರಾ ನದಿಗೆ ನವಲಿ ಜಲಾಶಯ ನಿರ್ಮಾಣ ಅತ್ಯಗತ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ. ಶಿವನಗೌಡ ನಾಯಕ ಹೇಳಿದರು. ಕೆಎಸ್‌ಎನ್ ಜನಕಲ್ಯಾಣ ಸಮಿತಿ ವತಿಯಿಂದ ಅವರ 49ನೇ ಜನ್ಮದಿನದ ಅಂಗವಾಗಿ ಕವಿತಾಳ ಪಟ್ಟಣದಲ್ಲಿ ಆಯೋಜಿಸಿದ್ದ ಸಮಗ್ರ ನೀರಾವರಿ, ನವಲಿ ಜಲಾಶಯ ನಿರ್ಮಾಣ,…

  • ಭದ್ರಾ ಯೋಜನೆಗೆ ₹5,300 ಕೋಟಿ ಇನ್ನೂ ಇಲ್ಲ: ಕೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ
    , ,

    ಭದ್ರಾ ಯೋಜನೆಗೆ ₹5,300 ಕೋಟಿ ಇನ್ನೂ ಇಲ್ಲ: ಕೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ

    ಚಿಕ್ಕಮಗಳೂರು, ಏಪ್ರಿಲ್ 13: ಭದ್ರಾ ಮೇಲ್ದಂಡೆ ಯೋಜನೆಗೆ 2023–24ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ₹5,300 ಕೋಟಿ ಅನುದಾನ ಇನ್ನೂ ಬಿಡುಗಡೆಯಾಗದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಘೋಷಣೆ ಬಳಿಕ ಅನುಷ್ಠಾನದಲ್ಲಿ ವಿಳಂಬವಾಗಿರುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು. ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರವನ್ನು ಸಂಪರ್ಕಿಸುವ ₹36 ಕೋಟಿ ವೆಚ್ಚದ ಭದ್ರಾ ಹಿನ್ನೀರಿನ ಸೇತುವೆ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಈ ಸಂದರ್ಭದಲ್ಲಿ ಸೇತುವೆ ಸೇರಿದಂತೆ ವಿವಿಧ…

Suddi Belaku