by
Tag: Jamkhandi News

ಜಮಖಂಡಿ ಬರಪೀಡಿತ ತಾಲೂಕು: ರೈತರಿಗೆ ಪಶುಮೇವಿನ ಬೀಜ ವಿತರಣೆ
ಸುದ್ದಿ ಬೆಳಕು ವಾರ್ತೆ ಜಮಖಂಡಿ : ಸರ್ಕಾರದ ಆದೇಶ ಸಂಖ್ಯೆ 14-8-26ರ ಅನ್ವಯ ರಾಜ್ಯದ 101 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಈ ಪಟ್ಟಿಯಲ್ಲಿ ಜಮಖಂಡಿ ತಾಲೂಕು ಕೂಡ ಸೇರಿದೆ. ಈ ಹಿನ್ನೆಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರೈತರಿಗೆ ಪಶುಮೇವಿನ ಬೀಜಗಳನ್ನು ವಿತರಿಸಲಾಯಿತು. ಜಮಖಂಡಿ ಉಪವಿಭಾಗದ ಮಾನ್ಯ ಸಹಾಯಕ ಆಯುಕ್ತರು ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅ. 26ರಂದು ಹುನ್ನೂರು, ಮೈಗೂರ ಮತ್ತು ಕಡಪಟ್ಟಿ ಗ್ರಾಮದ ರೈತ ಮಹಿಳೆಯರು ಹಾಗೂ…

ಜಮಖಂಡಿಯಲ್ಲಿ ಮಲ್ಲಿಕಾರ್ಜುನ ಶಿವಯೋಗಿ–ಸಿದ್ಧೇಶ್ವರ ಮಹಾಸ್ವಾಮಿಗಳ ಜಯಂತ್ಯುತ್ಸವ
ಸುದ್ದಿ ಬೆಳಕು ವಾರ್ತೆ ಜಮಖಂಡಿ : ರಾಮಕೃಷ್ಣ ಪರಮಹಂಸರಿಗೆ ಸ್ವಾಮಿ ವಿವೇಕಾನಂದರು ಶಿಷ್ಯರಾಗಿದ್ದಂತೆ, ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳವರಿಗೆ ಜ್ಞಾನಯೋಗಿ ಸಿದ್ಧೇಶ್ವರ ಮಹಾಸ್ವಾಮಿಗಳು ಶಿಷ್ಯರಾಗಿದ್ದರು ಎಂದು ಕಾಗವಾಡ ಶಿವಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಡಾ. ಎಂ.ಬಿ. ಹೂಗಾರ ಹೇಳಿದರು. ತಾಲ್ಲೂಕಿನ ಹುಲ್ಯಾಳ ಗ್ರಾಮದ ಗುರುದೇವಾಶ್ರಮದ ಆಶ್ರಯದಲ್ಲಿ ಭಾನುವಾರ ಸಂಜೆ ನಡೆದ ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳವರ ಹಾಗೂ ಜ್ಞಾನಯೋಗಿ ಸಿದ್ಧೇಶ್ವರ ಮಹಾಸ್ವಾಮಿಗಳ ಜಯಂತ್ಯುತ್ಸವದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಮಹಾಸ್ವಾಮಿಗಳು ಸಮಯಕ್ಕೆ ಬಹಳ ಮಹತ್ವ…
by

ಜಮಖಂಡಿಯ ತೈಯಬಾ, ನೂರಜಾನ್ ಪಠಾಣ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆ
ಸುದ್ದಿ ಬೆಳಕು ವಾರ್ತೆ ಜಮಖಂಡಿ : ನಗರದಲ್ಲಿ ನಡೆದ 14 ವರ್ಷದೊಳಗಿನವರ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಜಮಖಂಡಿಯ ಇಬ್ಬರು ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಮಖಂಡಿಯ ಜಿ.ಜಿ. ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ಕು. ತೈಯಬಾ ಪಠಾಣ ಅವರು ಇನ್ಲೈನ್ ವಿಭಾಗದ 500 ಮೀ., 1000 ಮೀ. ಹಾಗೂ 2000 ಮೀ. ಈ ಮೂರೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅದೇ…
by

ಮುತ್ತೂರಿನಲ್ಲಿ 2003-04ನೇ ಸಾಲಿನ ವಿದ್ಯಾರ್ಥಿಗಳಿಂದ ಅದ್ಧೂರಿ ಗುರುವಂದನಾ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ಮುತ್ತೂರು : ಜಮಖಂಡಿ ತಾಲೂಕಿನ ಮುತ್ತೂರು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಪಾಶ್ವನಾಥ ಹಿರಿಯ ಪ್ರಾಥಮಿಕ ಶಾಲೆಯ 2003-04ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳ ವತಿಯಿಂದ ಗುರುವಂದನಾ ಕಾರ್ಯಕ್ರಮವು ಅಕ್ಟೋಬರ್ 18, 2026ರಂದು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಮಹಾಲಕ್ಷ್ಮಿ ದೇವಿಯ ಆವರಣದಿಂದ ಭವ್ಯ ಚಂಡೆ ವಾದ್ಯ ಮೇಳದೊಂದಿಗೆ ಪೂಜ್ಯ ಸ್ವಾಮೀಜಿಗಳು, ಗ್ರಾಮದ ಹಿರಿಯರು, ಗುರು ವೃಂದದವರು ಹಾಗೂ ವಿದ್ಯಾರ್ಥಿಗಳನ್ನು ಗೌರವಪೂರ್ವಕವಾಗಿ ಕಾರ್ಯಕ್ರಮದ ಸ್ಥಳಕ್ಕೆ ಬರಮಾಡಿಕೊಳ್ಳಲಾಯಿತು. ರಂಗೋಲಿ ಅಲಂಕಾರ…
by









