Tag: JESCOM

  • ರೈತರ ಕೃಷಿ ಪಂಪಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಮೌನ ಪ್ರತಿಭಟನೆ

    ರೈತರ ಕೃಷಿ ಪಂಪಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಮೌನ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರಗಾಲ ಉದ್ಭವಿಸಿದೆ, ಯಾದಗಿರಿ ಹಾಗೂ ಗುರುಮಿಠಕಲ್ ತಾಲ್ಲೂಕಿನಲ್ಲಿ ಸಣ್ಣ-ಪುಟ್ಟ ರೈತರು ತಮ್ಮ ಜಮೀನುಗಳಲ್ಲಿ ಬೊರವೆಲ್ ಕೊರೆಸಿ, ವಿದ್ಯುತ್ ಸಂಪರ್ಕ ಪಡೆದು ಜಮೀನನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ, ಆದರೆ ಕಳೆದ ೧೫ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ರೈತರ ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಾಲ್ಲೂಕಿನ ಬಾಚವಾರ ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಹಾಗೂ…

  • ರೈತರ ಹೊಲಗಳಿಗೆ ಸಕಾಲಕ್ಕೆ ಏಳು ತಾಸು ಕರೆಂಟ್ ನೀಡಿ : ಮುದ್ನಾಳ ಒತ್ತಾಯ

    ರೈತರ ಹೊಲಗಳಿಗೆ ಸಕಾಲಕ್ಕೆ ಏಳು ತಾಸು ಕರೆಂಟ್ ನೀಡಿ : ಮುದ್ನಾಳ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ವಡಗೇರಾ ಮತ್ತು ಯಾದಗಿರಿ ತಾಲೂಕಿನ ಹಳ್ಳಿಗಳ ರೈತರಿಗೆ ಸಕಾಲಕ್ಕೆ ನಿಗದಿತ ಏಳು ತಾಸು ಕರೆಂಟ್ ಒದಗಿಸುವ ಮೂಲಕ ಮಳೆಯಿಲ್ಲದ ಈ ವೇಳೆ ರೈತರ ಕಷ್ಟಕ್ಕೆ ಸ್ಪಂಧಿಸಬೇಕೆಂದು ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಜೆಸ್ಕಾಂ ಅಧಿಕಾರಿಗಳಿಗೆ ಒತ್ತಾಯಿಸಿದರು. ವಡೇಗಾರದಲ್ಲಿ ಬುಧವಾರ ರೈತರೊಂದಿಗೆ ಸಭೆ ನಡೆಸಿ ಅಲ್ಲಿಗೆಯೇ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ಮಾತನಾಡಿದ ಅವರು, ಮಳೆ ಇಲ್ಲದೇ ಬಿತ್ತಿದ ಬೆಳೆಗಳು ಒಣಗುತ್ತಿವೆ. ಹತ್ತಿ ಸೇರಿದಂತೆಯೇ ವಿವಿಧ ಬೆಳೆಗಳಿಗೆ ತುರ್ತಾಗಿ…

  • ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಬರಗಾಲ ಆವರಿಸಿದ ಪರಿಣಾಮ ಈಗ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಐಪಿಸೆಟ್ ಗಳಿಗೆ ಈಗ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ಜೇಸ್ಕಾಂ ಅಧಿಕಾರಿಗಳು ಯಾವುದೇ ವಿದ್ಯುತ್ ಸಮಸ್ಯೆಯಾಗದಂತೆ ಐಪಿಸೆಟ್ ಗಳಿಗೆ ಸಮರ್ಪಕವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಆಗ್ರಹ ಮಾಡಿದ್ದಾರೆ. ಯಾದಗಿರಿ ತಾಲೂಕಿನ ಬೆಳಗೇರಾ,ಪಗಲಾಪುರ,ಯಡ್ಡಳ್ಳಿ ಗ್ರಾಮದ ರೈತರು ಗುರುವಾರ ಯಾದಗಿರಿ ಜೇಸ್ಕಾಂ ಕಚೇರಿಗೆ ಆಗಮಿಸಿ ಜೇಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮೂಲಕ ಆಗ್ರಹ ಮಾಡಿದ್ದಾರೆ. ಮಳೆ ಕೊರತೆ ಪರಿಣಾಮ…

  • ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ

    ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ನೇತೃತ್ವದ ನಿಯೋಗವು ಶನಿವಾರ ಕಲಬುರಗಿಯಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ ಪಾಟೀಲ್ ಹರವಾಳ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲೆಯಲ್ಲಿ ಈ ಬಾರಿ ಮಳೆ ಸರಿಯಾಗಿ ಆಗದ ಕಾರಣ ಬೆಳೆಗಳು ಒಣಗುವ ಹಂತಕ್ಕೆ ಬಂದಿವೆ. ಅಂತರ್ಜಲದಲ್ಲಿ ನೀರು…

↑
Suddi Belaku