Tag: Journalism Ethics

  • ಊಹಾ ಪತ್ರಿಕೋದ್ಯಮ ಅಪಾಯಕಾರಿ, ಜವಾಬ್ದಾರಿಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ
    ,

    ಊಹಾ ಪತ್ರಿಕೋದ್ಯಮ ಅಪಾಯಕಾರಿ, ಜವಾಬ್ದಾರಿಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

    ಬೀದರ್, ಏಪ್ರಿಲ್ 11: ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು, ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕ್ಷುಲ್ಲಕ ವಿಷಯಗಳನ್ನು ದಿನವಿಡೀ ಪ್ರಸಾರ ಮಾಡುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ ಎಂದು ಟೀಕಿಸಿದರು. “ಗಂಡ-ಹೆಂಡತಿ ಜಗಳವನ್ನು ದಿನವಿಡೀ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ?” ಎಂದು ಪ್ರಶ್ನಿಸಿದರು. ಸಂವಿಧಾನ ಮೌಲ್ಯಗಳನ್ನು ಪಾಲಿಸಬೇಕು ಪತ್ರಕರ್ತರು…

Suddi Belaku