Tag: K Shivana Gouda Nayak

  • ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಕೆಎಸ್‌ಎನ್ ಅಭಿಮಾನಿಗಳು

    ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಕೆಎಸ್‌ಎನ್ ಅಭಿಮಾನಿಗಳು

    ಸುದ್ದಿ ಬೆಳಕು ವಾರ್ತೆ ಅರಕೇರಾ : ಮಾಜಿ ಸಚಿವರು ಹಾಗೂ ಕಲ್ಯಾಣ ಕರ್ನಾಟಕದ ಹೆಮ್ಮೆಯ ನಾಯಕರಾದ ಶ್ರೀ ಕೆ. ಶಿವನಗೌಡ ನಾಯಕರವರ 49ನೇ ಹುಟ್ಟುಹಬ್ಬದ ಅಂಗವಾಗಿ ಕೆ.ಎಸ್.ಎನ್. ಜನ ಕಲ್ಯಾಣ ಸಮಿತಿ ವತಿಯಿಂದ ಜಾಗೀರ ಜಾಡಲದಿನ್ನಿ ಹಾಗೂ ನಾಗಡದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು…

Suddi Belaku