by
Tag: Kalaburagi News

ಕಲಬುರಗಿಯಲ್ಲಿ ‘ಬಸವಾದಿ ಶಿವಶರಣರ ಬೃಹತ್ ಸಮಾವೇಶ’: ಹಡಪದ ಅಪ್ಪಣ್ಣ ಸಮಾಜದ ನಿಲುವು ಸ್ಪಷ್ಟ
ಸುದ್ದಿ ಬೆಳಕು ವಾರ್ತೆ ಕಲಬುರಗಿ : ಮಹಾರಾಷ್ಟ್ರದ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ಸೆ.27ರಂದು ನಗರದ ನೂತನ ವಿದ್ಯಾಲಯ ಮೈದಾನ (ಎಸ್.ವಿ. ಶರಣಬಸವೇಶ್ವರ ಮೈದಾನ)ದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ **‘ಬಸವಾದಿ ಶಿವಶರಣರ ಬೃಹತ್ ಸಮಾವೇಶ’**ಕ್ಕೆ ಸಂಬಂಧಿಸಿದಂತೆ ವಿವಿಧ ವಲಯಗಳಲ್ಲಿ ವ್ಯಕ್ತವಾಗಿರುವ ಭಿನ್ನಾಭಿಪ್ರಾಯಗಳ ಕುರಿತು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಯಕ ಸಮಾಜಗಳ ಒಕ್ಕೂಟದ ರಾಜ್ಯಾಧ್ಯಕ್ಷ ಭೀಮಣ್ಣ ಬೋನಾಳ ಅವರು ಪತ್ರಿಕಾ ಹೇಳಿಕೆಯಲ್ಲಿ ಸಣ್ಣ…

ಕಲ್ಯಾಣ ಕರ್ನಾಟಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ 371(ಜೆ) ಸಮರ್ಪಕ ಜಾರಿಗೆ ಆಗ್ರಹಿಸಿ ಸೆ.17ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಕಮತಗಿ ತಿಳಿಸಿದರು. ಭಾನುವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ವ್ಯಯವಾಗಿದ್ದರೂ…
by

ವಿಜಯಾನಂದ ಟ್ರಾವೆಲ್ಸ್‌ಗೆ 150 ವೋಲ್ವೋ ಬಸ್‌ಗಳು: ಏಷ್ಯಾದಲ್ಲೇ ಹೊಸ ದಾಖಲೆ
ಸುದ್ದಿ ಬೆಳಕು ವಾರ್ತೆ ಕಲಬುರಗಿ : ದೇಶದ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾದ ವಿಜಯಾನಂದ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್ (ವಿಟಿಪಿಎಲ್) ಏಷ್ಯಾದ ಸಾರಿಗೆ ವಲಯದಲ್ಲೇ ನೂತನ ಮೈಲಿಗಲ್ಲು ಸ್ಥಾಪಿಸಿದೆ. ವೋಲ್ವೋ ಇಂಡಿಯಾ ಸಂಸ್ಥೆಯೊAದಿಗೆ ಮಾಡಿಕೊಂಡ ಬೃಹತ್ ಒಪ್ಪಂದದ ಭಾಗವಾಗಿ, ಒಂದೇ ಆರ್ಡರ್‌ನಲ್ಲಿ ಖರೀದಿಸಲಾದ 150 ವೋಲ್ವೋ-9600 ಐಷಾರಾಮಿ ಸ್ಲೀಪರ್ ಕೋಚ್ ಗೋಲ್ಡ್ ಕ್ಲಾಸ್ ಬಸ್‌ಗಳನ್ನು ವಿಜಯಾನಂದ ಟ್ರಾವೆಲ್ಸ್ಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಖಾಸಗಿ ಸಾರಿಗೆ ಆಪರೇಟರ್ ಸಂಸ್ಥೆಯೊದು ಏಕಕಾಲಕ್ಕೆ ಇಷ್ಟೊಂದು ಬೃಹತ್ ಪ್ರಮಾಣದ ವೋಲ್ವೋ ಬಸ್‌ಗಳನ್ನು ಖರೀದಿಸಿರುವುದು ಏಷ್ಯಾದಲ್ಲೇ ಮೊದಲ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ














