by
Tag: Kalyana Karnataka

ಕಲ್ಯಾಣ ಕರ್ನಾಟಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ 371(ಜೆ) ಸಮರ್ಪಕ ಜಾರಿಗೆ ಆಗ್ರಹಿಸಿ ಸೆ.17ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಕಮತಗಿ ತಿಳಿಸಿದರು. ಭಾನುವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ವ್ಯಯವಾಗಿದ್ದರೂ…
by

ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…
by

ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಡ ಆಗಕತ್ಯಾದ ಮಳಿ ಬರ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು, ಮುಖ್ಯಮಂತ್ರಿಗಳಾದಿಯಾಗಿ ಇಲ್ಲಿಯವರೆಗೆ ಹಲವರು ಈ ಭಾಗದ ಜಿಲ್ಲೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳ ಸಭೆ ನಡೆಸಿ ಸಾಂತ್ವಾನ ಹೇಳುವ ಕೆಲಸ ಮಾಡುತ್ತಿವೆಯೇ ಹೊರತು ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲವೆಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಸಮಾಧಾನವ್ಯಕ್ತಪಡಿಸಿದರು. ಗುರುಮಠಕಲ್ ಮತಕ್ಷೇತ್ರದ ಯಂಪಾಡದಲ್ಲಿ ೮೦ ಲಕ್ಷ, ಶಿವಪೂರದಲ್ಲಿ ೧ಕೋಟಿ೨೦ಲಕ್ಷ, ಎಲ್ಹೇರಿ ಗ್ರಾಮದಲ್ಲಿ ೧ ಕೋಟಿ ರಸ್ತೆ ಅಭಿವೃದ್ಧಿ…
by

ಬೆಂಗಳೂರು–ಮುಂಬೈ ವಂದೇ ಭಾರತ್ ರೈಲು ಶೀಘ್ರ ಆರಂಭಿಸಿ: ಭೀಮನಾಯಕ್ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಬೆಂಗಳೂರು–ಮುಂಬೈ ವಂದೇ ಭಾರತ್ ಶಯನಯಾತ್ರೆ (ಸ್ಲೀಪರ್) ರೈಲು ಆರಂಭದಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಸೇವೆ ಪ್ರಾರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮನಾಯಕ್ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ವಂದೇ ಭಾರತ್ ಸ್ಲೀಪರ್ ರೈಲು ಗಂಟೆಗೆ 160 ಕಿಮೀ ವೇಗದಲ್ಲಿ ಸಂಚರಿಸುವುದಾಗಿ ಹೇಳಲಾಗಿದ್ದು, ಯಾದಗಿರಿ–ಬೆಂಗಳೂರು ನಡುವೆ ಸುಮಾರು ಐದು ಅರ್ಧ ಗಂಟೆ ಹಾಗೂ ಯಾದಗಿರಿ–ಮುಂಬೈ ನಡುವೆ ಸುಮಾರು…
by

ಸಾಧಕರನ್ನು ಸನ್ಮಾನಿಸಿದ ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್
ಬಳ್ಳಾರಿ : ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿರುವ ಪ್ರತಿಭೆಗಳನ್ನು – ಸಾಧಕರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಗೌರವಿಸಿ ಅಭಿನಂದಿಸಿ ಪ್ರೋತ್ಸಾಹಿಸುವುದು ಸಾಧಕರ ಭವಿಷ್ಯದ ಸಾಧನೆಗೆ ಸ್ಫೂರ್ತಿ ನೀಡಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆದ `ಪ್ರತಿಭಾವಂತರ ಅಭಿನಂದನೆ’ಯನ್ನು ನೆರವೇರಿಸಿ ಮಾತನಾಡಿದ ಅವರು, ಸಾಧನೆಗೆ ಪ್ರೋತ್ಸಾಹ – ಸ್ಫೂರ್ತಿ ಮತ್ತು ಸಹಕಾರಗಳು ಅಗತ್ಯ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ವಿವಿಧ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ












