Tag: Kanaka Darshana

  • ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಕನಕದಾಸರು ಕೇವಲ ಭಕ್ತ ಕವಿ ಮಾತ್ರವಲ್ಲ, ಸಮಾಜ ಸುಧಾರಕ, ಮಾನವತಾವಾದಿ ಹಾಗೂ ಸಮಾನತೆಯ ಹರಿಕಾರರಾಗಿದ್ದಾರೆ. ಕನಕದಾಸರ ಸಾಹಿತ್ಯವು ಭಕ್ತಿ, ಜ್ಞಾನ, ವೈರಾಗ್ಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಮನ್ವಯವಾಗಿದೆ ಎಂದು ಜ್ಞಾನ ಮೃತ ಸೇವಾ ಶಿಕ್ಷಣ ಸಂಸ್ಥೆಯ ಯಾಗಾಚಾರ್ಯ ನರಸಿಂಹ ವೈದ್ಯ ಹೇಳಿದರು. ಶಹಾಪುರ ನಗರದ ಜ್ಞಾನಮೃತ ಸೇವಾ ಶಿಕ್ಷಣ ಟ್ರಸ್ಟ್ (ರಿ) ಯೋಗಧಾಮ ವಿದ್ಯಾನಗರದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತು ಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಗಯೋಗದಲ್ಲಿ ನಡೆದ ಕನಕದಾಸರ…

  • ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಸುದ್ದಿ ಬೆಳಕು ವಾರ್ತೆ ಶಹಾಪುರ: ದುಡಿಮೆ ಮತ್ತು ಜ್ಞಾನ ಎರಡೂ ಸಮಾನವಾಗಿದ್ದರೆ ಮಾತ್ರ ಸಮಾಜದ ಒಳಿತು ಸಾಧ್ಯ ಎಂಬ ಕನಕದಾಸರಆಶಯದಂತೆ ನಾವೆಲ್ಲರೂ ಬಾಳೋಣ ಎಂದು ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ತಬಿತಾ ಪ್ರಸಾದ ಹೇಳಿದರು. ಶಹಾಪುರದ ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತುಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಹಯೋಗದಲ್ಲಿ ನಡೆದ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಕನಕ ದರ್ಶನ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನಕದಾಸರ ವಿಚಾರಧಾರೆಗಳನ್ನು ಮತ್ತು ಜಾತ್ಯತೀತ ಮೌಲ್ಯಗಳನ್ನು ಮೈಗೂಡಿಸಿಕೊಂಡಾಗ…

  • ಕನಕದಾಸರ ಸಮಾನತೆ ಸಂದೇಶ ಇಂದಿಗೂ ಪ್ರಸ್ತುತ: ಅಯ್ಯಮ್ಮ ಎನ್. ಪಾಟೀಲ್

    ಕನಕದಾಸರ ಸಮಾನತೆ ಸಂದೇಶ ಇಂದಿಗೂ ಪ್ರಸ್ತುತ: ಅಯ್ಯಮ್ಮ ಎನ್. ಪಾಟೀಲ್

    ಸುದ್ದಿ ಬೆಳಕು ವಾರ್ತೆ ಶಹಾಪುರ : ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ, ಕಾಗಿನೆಲೆ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ, ದೋರನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶಹಾಪುರದ ಶ್ರೀ ವಿದ್ಯಾನಿಧಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಅಯ್ಯಮ್ಮ ಎನ್. ಪಾಟೀಲ್, ಇಂದಿಗೂ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳು ಮುಂದುವರಿದಿರುವುದು ವಿಷಾದನೀಯ. ಇಂತಹ ಸಂದರ್ಭದಲ್ಲಿ ಕನಕದಾಸರ ಕಾವ್ಯಗಳಲ್ಲಿ ಅಡಕವಾಗಿರುವ ಸಮಾನತೆ, ಮಾನವೀಯತೆ…

  • ಸಾಂಸ್ಕೃತಿಕ ಚರಿತ್ರೆಯಲ್ಲಿ ಕನಕದಾಸರ ಕೊಡುಗೆ ಅಪಾರ: ಅನಸೂಯಾ ಛಲವಾದಿ

    ಸಾಂಸ್ಕೃತಿಕ ಚರಿತ್ರೆಯಲ್ಲಿ ಕನಕದಾಸರ ಕೊಡುಗೆ ಅಪಾರ: ಅನಸೂಯಾ ಛಲವಾದಿ

    ದೋರನಹಳ್ಳಿಯಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ಸುದ್ದಿ ಬೆಳಕು ವಾರ್ತೆ ದೋರನಹಳ್ಳಿ : ಕನಕದಾಸರ ಸಾಧಕ ಜೀವನ ಕೇವಲ ಚರಿತ್ರೆಯ ವಿಷಯವಲ್ಲ, ಅದು ಕನ್ನಡ ನಾಡಿನ ಅಸ್ಮಿತೆಯಾಗಿದ್ದು, ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಗತಿಪರ ಚಿಂತಕಿ ಅನಸೂಯಾ ಛಲವಾದಿ ಹೇಳಿದರು. ತಾಲೂಕಿನ ದೋರನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

Suddi Belaku