Tag: Kannada News

  • ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ದಶಕಗಳೇ ಸಂದಿದ್ದರೂ ಕ್ರಾಂತಿಕಾರಿ ಹೋರಾಟಗಾರರ ಆಶಯದ ಶೋಷಣೆಮುಕ್ತ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಯಾದಗಿರಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸಾಂಕೇತಿಕ ಆಚರಣೆಗೆ ಸೀಮಿತಗೊಳಿಸದೆ, ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ವನ್ನಾಗಿ ಆಚರಿಸಲಾಯಿತು. ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ನೂರಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಗಂಭೀರ ಪ್ರತಿಜ್ಞೆ…

  • ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ
    ,

    ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಜೂನ್…

  • ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ

    ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ

    ಯಾದಗಿರಿ:  ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ಯಾರೊಬ್ಬರೂ ವಂಚಿತರಾಗದAತೆ ನೋಡಿಕೊಳ್ಳುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲು ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೇಣಿಕುಮಾರ ದೋಖಾ ಅವರು ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ…

  • ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

    ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಜನಸಾಮಾನ್ಯರ ಸೇವಕರಾಗಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದ ಮೂಲಕ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರದ ಅಧಿಕಾರಿ, ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ,…

  • ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡ ಬದಲಾಗಿ ಹಿಂದಿ ಮಾತನಾಡುವಂತೆ ಬೆದರಿಸಿ ಯಾದಗಿರಿ ಮೂಲದ ಡೆಲೆವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದ, ಹಲ್ಲೆಕೋರನ್ನು ಕೂಡಲೇ ಕಠಿಣ ಶಿಕ್ಷೆಗೆ ಒಳ ಪಡಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ ಒತ್ತಾಯಸಿದರು. ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಬಸವರಾಜ್ ಹಲ್ಲೆಗೊಳಗಾದ ಡೆಲಿವರಿ ಯುವಕ ಆ.8ರಂದು ಮುಂಜಾನೆ 4 ಗಂಟೆ ವೇಳೆಗೆ ಅಟ್ಟೂರು ಸಮೀಪದ ಸಂತೋಷ್‌ ನಗರದಲ್ಲಿ ಹಲ್ಲೆ ಕೃತ್ಯಕ್ಕೆ ಒಳಗಾಗಿದ್ದು, ಈಗಾಗಲೇ ಬಸವರಾಜ್ ಅವರನ್ನು ಥಳಿಸಿದ ದೂರಿನ…

  • ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಸುದ್ದಿ ಬೆಳಕು ವಾರ್ತೆ ನವದೆಹಲಿ :  ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ‘ನೀಟ್’ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಕೊನೆಗೂ ಕೇಂದ್ರ ಸರ್ಕಾರದ ಮೇಲೆ ಭಾರಿ ಪರಿಣಾಮ ಬೀರಿದೆ. ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿದ್ದ ನಿರಂತರ ಪ್ರತಿಭಟನೆ ಹಾಗೂ ಜಂತರ್ ಮಂತರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ​ಕಳೆದ ಹಲವು ವಾರಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಸಿಜೆಪಿ ಕಾರ್ಯಕರ್ತರು…

↑
Suddi Belaku