by
Tag: Karave Protest

ವಡಗೇರಾ ತಡಿಬಿಡಿಯಲ್ಲಿ ಕೋಳಿ ಸಾಕಾಣಿಕೆ ಕೇಂದ್ರ ಕಾಮಗಾರಿ ಸ್ಥಗಿತಕ್ಕೆ ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಡಗೇರಾ ತಾಲೂಕಿನ ತಡಿಬಿಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರದ ಕಾಮಗಾರಿ ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸ್ವಾಭಿಮಾನಿ ಬಣದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷ ಬೀರೇಶ ಚಿರತೆನೋರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ತಡಿಬಿಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಡೇಕಲ್ ಗ್ರಾಮದ ಸರ್ವೇ ನಂಬರ್ಗಳಿಗೆ ಸಂಬಂಧಿಸಿದ ಜಮೀನಿನಲ್ಲಿ ದಂಡಿರಾಮರಡ್ಡಿ ಅವರ ಪರವಾಗಿ ರಾಕಾಶಿ ನಾಗರಡ್ಡಿ ಅವರ ಎಂ.ಎಸ್.…

ಯಾದಗಿರಿ ಬರ ಪಟ್ಟಿಗೆ 5 ತಾಲೂಕು ಸೇರಿಸಲು ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ ತಾಲೂಕೊಂದನ್ನೇ ಬರಪೀಡಿತ ಎಂದು ಘೋಷಿಸಿ, ಉಳಿದ ಯಾದಗಿರಿ, ಗುರುಮಠಕಲ್, ವಡಗೇರಾ, ಸುರಪುರ ಹಾಗೂ ಹುಣಸಗಿ ತಾಲೂಕುಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲೆಯ ಉಳಿದ ಐದು ತಾಲೂಕುಗಳನ್ನೂ ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರವೇ ಯಾದಗಿರಿ ತಾಲೂಕು ಘಟಕದ ವತಿಯಿಂದ ಗುರುವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ…
by

ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಬರಗಾಲ ಪರಿಸ್ಥಿತಿಯನ್ನು ಎರಡನೇ ಪಟ್ಟಿಯಲ್ಲಿ ಸರ್ಕಾರ ಘೋಷಣೆ ಮಾಡದಿದ್ದರೆ ಮುಂದಿನ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬರಗಾಲ ಸ್ಥಿತಿ ನಿರ್ಲಕ್ಷಿಸಿದ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಮಾಡಿ ಬಿಸಿ ಮುಟ್ಟಿಸಲಾಗಿದೆ. ಅಲ್ಲದೇ ಸಚಿವರು ಸಹ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಸೇರ್ಪಡೆ ಮಾಡುವುದಾಗಿ ಕರವೇಗೆ ಸ್ಪಷ್ಟ ಭರವಸೆ…
by








