by
Tag: Karave

ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರು ನಾಮಕರಣಕ್ಕೆ ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ಇತಿಹಾಸ ಹಾಗೂ ಭಾರತ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸ್ಮರಣೆಯನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. ಈ ಕುರಿತು ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಭೇಟಿಯಾಗಿ ಮನವಿ…

ಗುರುಮಿಠಕಲ್ ಕರವೇ ತಾಲೂಕು ಘಟಕ ವಿಸರ್ಜನೆ: ಹೊಸ ಘಟಕ ರಚನೆಗೆ ಸಿದ್ಧತೆ
ಸುದ್ದಿ ಬೆಳಕು ವಾರ್ತೆ ಗುರುಮಿಠಕಲ್: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗುರುಮಿಠಕಲ್ ತಾಲೂಕು ಅಧ್ಯಕ್ಷರಾದ ಶರಣಬಸ್ಸಪ್ಪ ಎಲ್ಹೆರಿ ಹಗೂ ಎಲ್ಲ ಪದಧಿಕಾರಿಗಳು ಸೇರಿದಂತೆ. ಇಂದಿನಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಆದೇಶದ ಮೇರಗೆ ಸಂಘಟನೆಯ ಶಿಸ್ತು, ನಿಯಮಾವಳಿ ಹಾಗೂ ಸಂಘಟನಾ ಹಿತಾಸಕ್ತಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ ತಾಲೂಕು ಘಟಕದ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಹುದ್ದೆಗಳು ಹಾಗೂ ಜವಾಬ್ದಾರಿಗಳನ್ನು ಈ ಮೂಲಕ ರದ್ದುಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಗುರುಮಿಠಕಲ್ ತಾಲೂಕಿನಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಸಮರ್ಪಕವಾಗಿ…
by

ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಸರ್ಕಾರಿ ಪದವಿಕಾಲೇಜಿನಿಂದ ಗ್ರಾಮೀಣ ಠಾಣೆ ವರೆಗಿನ ರಸ್ತೆ ಬದಿ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಅಲ್ಲದೇ ಕಾಮಗಾರಿ ಕಳಪೆಯಾಗಿದ್ದು, ಮೇಲಾಗಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಕಾಮಗಾರಿ ಬ್ರಷ್ಟಾಚಾರದ ಕೂಪವಾಗಿದ್ದು, ಮಂದಗತಿಯಿAದ ನಡೆಯುತ್ತಿದೆ. ಕಾಮಗಾರಿ ಅಂಗವಾಗಿ ಅಳಿದುಳದ ಮಣ್ಣನ್ನು ರಸ್ತೆಯ ಮೇಲೆ ಬಿಟ್ಟಿರುವುದರಿಂದ ಮೊದಲೇ…
by

ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗುವ ಮೊದಲೇ ರೈತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕೃಷಿ ಇಲಾಖೆ ಮುಂಚಿತವಾಗಿಯೇ ಕಾರ್ಯೋನ್ಮುಖವಾಗಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ ಆಗ್ರಹಿಸಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಘಟಕದ ಪದಾಧಿಕಾರಿಗಳು ಆರು ತಾಲ್ಲೂಕುಗಳ ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರವೇ ಸಂಘಟನೆಯ ಜೊತೆಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ಮುಂಗಾರು ಆರಂಭವಾಗುವ ಮೊದಲೇ ಅಗತ್ಯ ಬೀಜ, ರಸಗೊಬ್ಬರ ಸೇರಿದಂತೆ…
by

ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ
ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮೇ 1ರಿಂದ (ಮಹಾರಾಷ್ಟ್ರ ದಿನಾಚರಣೆಯಂದು) ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುತ್ತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ 59 ಆರ್‌ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ. ಈ ಅರ್ಥಪೂರ್ಣ, ಧೈರ್ಯದ ನಿರ್ಧಾರವನ್ನು ಕರ್ನಾಟಕ ರಕ್ಷಣಾ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ













