Skip to content
ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಂಗಳೂರುದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಖಾಸಗಿ…
by