by
Tag: Karnataka Cabinet

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ…

ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕೆಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರಲ್ಲ…

ಹೊಸ ಸಚಿವರಿಗೆ ಮೊದಲ ಟಾಸ್ಕ್: ಅತಿವೃಷ್ಟಿ–ಅನಾವೃಷ್ಟಿ ಪ್ರದೇಶಗಳ ಪರಿಶೀಲನೆಗೆ ಸಿಎಂ ನಿರ್ದೇಶನ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ಮುಂದಿರುವ ಸವಾಲುಗಳ ಬಗ್ಗೆ…

ಡಿಕೆಶಿ ಯುಗಾರಂಭ: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ
ಸುದ್ದಿ ಬೆಳಕು ವಾರ್ತೆ ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಇಂದು ಐತಿಹಾಸಿಕ ಜಿಜ್ಞಾಸೆಗಳಿಗೆ ತೆರೆ ಬಿದ್ದಿದ್ದು, ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ, ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ಅಧಿಕಾರ ಹಂಚಿಕೆ ಸೂತ್ರದನ್ವಯ ಸಿದ್ದರಾಮಯ್ಯ ಅವರ ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ, ಇಂದು (ಜೂನ್ 3, 2026) ರಾಜಭವನದ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರು ಡಿಕೆಶಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಹಿರಿಯ ನಾಯಕರ ಆಶೀರ್ವಾದ ಪಡೆದ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









