by
Tag: Karnataka CM

ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು…

ದೇವೇಗೌಡರ ರಾಜಕೀಯ ಪಯಣದ ಶಕ್ತಿ ಚನ್ನಮ್ಮ: ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : ರಾಜ್ಯದ ರಾಜಕಾರಣಿಗಳ ಪಾಲಿಗೆ ಮಾತೃ ಸ್ವರೂಪಿಣಿಯಾಗಿದ್ದವರು ಶ್ರೀಮತಿ ಚನ್ನಮ್ಮ ಅವರು ಎಲ್ಲರಿಗೂ ಮಾದರಿಯಾಗಿದ್ದರು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರಕ್ಕೆ ಶಿವಕುಮಾರ್ ಅವರು ಅಂತಿಮ ನಮನ ಸಲ್ಲಿಸಿ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಮಾತೃ ಸ್ವರೂಪರಾದ ಚನ್ನಮ್ಮ ಅವರ ನಿಧನ ಮನಸ್ಸಿಗೆ ನೋವಾಗಿದೆ. ಅವರ ಆರೋಗ್ಯ ಗಂಭೀರವಾಗಿತ್ತು ಎಂಬ ಮಾಹಿತಿ ನಮಗೆ ಬಂದಿತ್ತು. ಅವರು ಅಪಾರ…

ಡಿಕೆಶಿ ಯುಗಾರಂಭ: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ
ಸುದ್ದಿ ಬೆಳಕು ವಾರ್ತೆ ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಇಂದು ಐತಿಹಾಸಿಕ ಜಿಜ್ಞಾಸೆಗಳಿಗೆ ತೆರೆ ಬಿದ್ದಿದ್ದು, ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ, ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ಅಧಿಕಾರ ಹಂಚಿಕೆ ಸೂತ್ರದನ್ವಯ ಸಿದ್ದರಾಮಯ್ಯ ಅವರ ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ, ಇಂದು (ಜೂನ್ 3, 2026) ರಾಜಭವನದ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರು ಡಿಕೆಶಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಹಿರಿಯ ನಾಯಕರ ಆಶೀರ್ವಾದ ಪಡೆದ…

ಜೂನ್ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ










