Tag: Karnataka Congress

  • ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ

    ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಹಾಗೂ ವಡಗೇರಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರನ್ನು ಯಾದಗಿರಿ ಮತ್ತು ವಡಗೇರಾ ತಾಲೂಕಿನ ರೈತರು ಹಾಗೂ ಕಾಂಗ್ರೆಸ್ ಮುಖಂಡರು ಶಾಸಕರ ಕಾರ್ಯಾಲಯದಲ್ಲಿ ಸನ್ಮಾನಿಸಿದರು. ಬರಪೀಡಿತ ತಾಲೂಕುಗಳ ಘೋಷಣೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ವಿವಿಧ ಬರ ಪರಿಹಾರ ಕ್ರಮಗಳು ಹಾಗೂ ಸೌಲಭ್ಯಗಳು ದೊರೆಯುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.…

  • ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ

    ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಛೇರಿ ಕಟ್ಟಡ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪೂರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಕಛೇರಿಯ ಕಟ್ಟಡ ಕಾಮಗಾರಿಯನ್ನು ವಿಕ್ಷೀಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ,…

  • ಅನಪೂರಗೆ 2ನೇ ಬಾರಿಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

    ಅನಪೂರಗೆ 2ನೇ ಬಾರಿಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ 2ನೇ ಭಾರಿಗೆ ಬಸರಡ್ಡಿ ಮಾಲಿ ಪಾಟೀಲ್ ಅನಪೂರ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ಅನಪೂರ, ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಸಧೃಢವಾಗಿ ಕಟ್ಟುವ ಮೂಲಕ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿ, ಹೈಕಮಾಂಡ್ ಗಮನ ಸೆಳೆದಿದ್ದರು, ಅವರ ಕಾರ್ಯವೈಖರಿಯನ್ನು ಗಮನಿಸಿದ ಪಕ್ಷದ ನಾಯಕರು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ…

  • ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಮತ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಎ.ಸಿ. ಕಾಡ್ಲೂರು ಅವರಿಗೆ ವಿಧಾನ ಪರಿಷತ್ (ಎಂ.ಎಲ್.ಸಿ.) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಸರಕಾರಕ್ಕೆ ಕಾಂಗ್ರೆಸ್ ಶಹಪುರ್ ತಾಲೂಕು ಯುವ ಘಟಕದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್. ಬಿ.ನಾಯಕ್ ವನದುರ್ಗ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶುಕ್ರವಾರ ಹೇಳಿಕೆ…

  • ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಹೊಸಳ್ಳಿ ಕ್ರಾಸ್‌ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್‌ನಿಂದ…

Suddi Belaku