Tag: Karnataka Crime News

  • ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ

    ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಸೆ.23ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ವೇಳೆ ಚೂರಿ ತೋರಿಸಿ ಬೆದರಿಕೆ ಹಾಕಿದ್ದಲ್ಲದೆ, ಬಟ್ಟೆ ಬಿಚ್ಚಿಸಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ. ಘಟನೆ…

  • ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ​2014ರಲ್ಲಿ ನಡೆದಿದ್ದ ಬಸವೇಶ್ವರ ಜಾತ್ರೆಯ ಜಗಳ; 12 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯದ ಮಹತ್ವದ ತೀರ್ಪು; ನೊಂದ ಕುಟುಂಬಕ್ಕೆ ಪರಿಹಾರ. ಸುದ್ದಿ ಬೆಳಕು ವಾರ್ತೆ ​ಯಾದಗಿರಿ (ಶಹಾಪುರ) : ತಾಲೂಕಿನ ಸಾಗರ ಗ್ರಾಮದಲ್ಲಿ 2014ರಲ್ಲಿ ಜಾತ್ರಾ ಮಹೋತ್ಸವದ ವೇಳೆ ನಡೆದಿದ್ದ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ಶಹಾಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, 20 ಮಂದಿ ಆರೋಪಿಗಳಿಗೆ 12 ವರ್ಷಗಳ ಕಠಿಣ ಕಾರಾವಾಸ ಹಾಗೂ ಒಟ್ಟು 4,25,000 ರೂ.…

↑
Suddi Belaku