Tag: Karnataka Development

  • ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

    ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ 3 ವರ್ಷಗಳಲ್ಲಿ ನನ್ನ ಮತಕ್ಷೇತ್ರದ ಯಾದಗಿರಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ಯಾದಗಿರಿ ಮತಕ್ಷೇತ್ರದ ರಾಮಸಮುದ್ರ ತಾಂಡಾದಲ್ಲಿ 2025-26ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಎಸ್‌ಸಿಪಿ ಯೋಜನೆಯಡಿಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡುತ್ತಿರುವ 2 ಕೋಟಿ ರೂ. ವೆಚ್ಚದಲ್ಲಿ ರಾಮಸಮುದ್ರ ತಾಂಡಾದಿAದ ಆಶನಾಳ ತಾಂಡಾದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ…

  • ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್‌ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…

  • ಹತ್ತಿಕುಣಿ ಕಾಲುವೆ ದುರಸ್ತಿ ಕಾರ್ಯ ಶ್ಲಾಘನೀಯ: ಮಾನೇಗಾರ್

    ಹತ್ತಿಕುಣಿ ಕಾಲುವೆ ದುರಸ್ತಿ ಕಾರ್ಯ ಶ್ಲಾಘನೀಯ: ಮಾನೇಗಾರ್

    ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಗುರುಮಠಕಲ್ ಕ್ಷೇತ್ರದ ಹತ್ತಿಕುಣಿ ಕ್ಲಸ್ಟರ್ ಯೋಜನೆಯಡಿ 72 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವನ್ನು ಕ್ಷೇತ್ರದ ರೈತಾಪಿ ವರ್ಗದ ಪರವಾಗಿ ಕೆ.ಪಿ.ಸಿ.ಸಿ ಸದಸ್ಯ ಶರಣಪ್ಪ ಮಾನೇಗಾರ್ ಶ್ಲಾಘಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹತ್ತಿಕುಣಿ ಎಡದಂಡೆ ಕಾಲುವೆ 1973ರಲ್ಲಿ ನಿರ್ಮಾಣಗೊಂಡಿದ್ದು, ಸುಮಾರು 14 ಕಿಲೋ ಮೀಟರ್ ಉದ್ದ ಹೊಂದಿದೆ ಎಂದು…

  • ನಗರಾಭಿವೃದ್ಧಿಗೆ ಕೋಟ್ಯಂತರ ಅನುದಾನ – ಶಾಸಕ ತುನ್ನೂರ ಮಾಹಿತಿ

    ನಗರಾಭಿವೃದ್ಧಿಗೆ ಕೋಟ್ಯಂತರ ಅನುದಾನ – ಶಾಸಕ ತುನ್ನೂರ ಮಾಹಿತಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಜಿಲ್ಲಾ ಕೇಂದ್ರವಾಗಿ 15 ವರ್ಷಗಳು ಕಳೆದಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ. ನಗರದ ತಹಸಿಲ್ದಾರ ಕಚೇರಿ ಮುಂಭಾಗದ ವಾರ್ಡ್ ಸಂಖ್ಯೆ 26ರಲ್ಲಿ ನಗರಸಭೆಯ 2023-24ನೇ ಸಾಲಿನ ಎಸ್‌ಬಿಎಂ 2.0 (ನಗರ) ಯೋಜನೆಯಡಿ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು,…

  • ಹತ್ತಿಕುಣಿ ಕಾಡಾ ನಾಲಾ ಆಧುನೀಕರಣಕ್ಕೆ ₹72 ಕೋಟಿ ಅನುಮೋದನೆ: ರೈತರಿಗೆ ಹರ್ಷ

    ಹತ್ತಿಕುಣಿ ಕಾಡಾ ನಾಲಾ ಆಧುನೀಕರಣಕ್ಕೆ ₹72 ಕೋಟಿ ಅನುಮೋದನೆ: ರೈತರಿಗೆ ಹರ್ಷ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್. ಏಪ್ರಿಲ್ 17 : ಕ್ಷೇತ್ರದ ರೈತರ ದಶಕಗಳ ಕನಸಾಗಿದ್ದ ಹತ್ತಿಕುಣಿ ಕಾಡಾ ನಾಲಾ ಆಧುನೀಕರಣ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದ್ದು, ರಾಜ್ಯ ಸಚಿವ ಸಂಪುಟವು ₹72 ಕೋಟಿ ಅನುದಾನಕ್ಕೆ ಅಧಿಕೃತ ಅನುಮೋದನೆ ನೀಡಿದೆ. ಈ ಯೋಜನೆಗಾಗಿ ಶಾಸಕ ಶರಣಗೌಡ ಕಂದಕೂರ ಕಳೆದ ಮೂರು ತಿಂಗಳಿನಿಂದ ಸರ್ಕಾರವನ್ನು ಸತತವಾಗಿ ಮನವಿ ಮಾಡುತ್ತಿದ್ದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಗಮನ ಸೆಳೆಯುವ ಮೂಲಕ ಯೋಜನೆಯ ತುರ್ತು ಅಗತ್ಯವನ್ನು ವಿವರಿಸಿದ್ದರು. ಇದರ…

  • ಸಿದ್ದರಾಮಯ್ಯರಿಂದ ನರೇಂದ್ರ ಮೋದಿ ಅವರಿಗೆ ಮನವಿ: ಕರ್ನಾಟಕದ ಬಾಕಿ ಯೋಜನೆಗಳಿಗೆ ತ್ವರಿತ ಕ್ರಮಕ್ಕೆ ಒತ್ತಾಯ
    ,

    ಸಿದ್ದರಾಮಯ್ಯರಿಂದ ನರೇಂದ್ರ ಮೋದಿ ಅವರಿಗೆ ಮನವಿ: ಕರ್ನಾಟಕದ ಬಾಕಿ ಯೋಜನೆಗಳಿಗೆ ತ್ವರಿತ ಕ್ರಮಕ್ಕೆ ಒತ್ತಾಯ

    ಬೆಂಗಳೂರು : ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು ಮತ್ತು ಬಾಕಿ ಅನುದಾನಗಳಿಗೆ ಸಂಬಂಧಿಸಿದಂತೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಕರ್ನಾಟಕದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳನ್ನು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದರು. ರಾಜ್ಯವು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದರೂ, ಕೆಲವು ಯೋಜನೆಗಳು ಇನ್ನೂ ಅನುಮೋದನೆ ಅಥವಾ ಜಾರಿಗೆ ಬಾರದಿರುವುದನ್ನು ಅವರು ಗಮನಕ್ಕೆ ತಂದರು. ಮನವಿಪತ್ರದಲ್ಲಿ ಕೋಲಾರ ರೈಲು ಕೋಚ್…

  • ಸುರಪುರ ಕಾಲೇಜಿಗೆ ₹2 ಕೋಟಿ ವೆಚ್ಚದ ಆಡಳಿತ ಕಚೇರಿ ಕಟ್ಟಡಕ್ಕೆ ಚಾಲನೆ – ಶಾಸಕ ರಾಜಾ ವೇಣುಗೋಪಾಲ ನಾಯಕ

    ಸುರಪುರ ಕಾಲೇಜಿಗೆ ₹2 ಕೋಟಿ ವೆಚ್ಚದ ಆಡಳಿತ ಕಚೇರಿ ಕಟ್ಟಡಕ್ಕೆ ಚಾಲನೆ – ಶಾಸಕ ರಾಜಾ ವೇಣುಗೋಪಾಲ ನಾಯಕ

    ಸುರಪುರ : ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ಸೌಲಭ್ಯ ಒದಗಿಸುವ ಉದ್ದೇಶದಿಂದ ₹2 ಕೋಟಿ ವೆಚ್ಚದಲ್ಲಿ ಆಡಳಿತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ Raja Venugopal Nayak ತಿಳಿಸಿದ್ದಾರೆ. ನಗರದ ಕಮಲ ಕಿಶೋರ ಗೋವರ್ಧನದಾಸ ಲಡ್ಡಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮೂರು ಮಹಡಿ ಭವ್ಯ ಕಟ್ಟಡ 2024-25ನೇ ಸಾಲಿನ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಮೂರು ಮಹಡಿಯ…

Suddi Belaku