by
Tag: Karnataka Government

ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರAಟಿ ಯೋಜನೆಯ ಲಾಭ ಅರ್ಹರಿಗೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೇಣಿಕ್ ಕುಮಾರ್ ಧೋಕಾ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಪಂಚಗ್ಯಾರAಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿದ ಅವರು ಪಂಚಗ್ಯಾರAಟಿ ಯೋಜನೆಯಲಾಭ ಅರ್ಹರಿಗೆ ದೊರೆಯಬೇಕು.ಅನರ್ಹ ಫಲಾನುಭವಿಗಳು ಇದರ ದುರುಪಯೋಗಪಡಿಸಿಕೊಳ್ಳದಂತೆ ನಿಗಾವಹಿಸಲು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಹಾಗೂ ಅನ್ಯಭಾಗ್ಯ ಯೋಜನೆ ಲಾಭ ಪಡೆಯುತ್ತಿದ್ದ ಫಲಾನುಭವಿಗಳು…

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ಅಧಿಕಾರ ಸ್ವೀಕಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ತುಕಾರಾಮ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದು,ನಿರ್ಗಮಿತ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು. 2016 ನೇ ವೃಂದದ ಐಎಎಸ್ ಅಧಿಕಾರಿಗಳಾದ ಶ್ರೀ ರಾಹುಲ್ ಪಾಂಡ್ವೆ ಅವರು ಕಲ್ಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದನ್ವಯ ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅವರು ಅಧಿಕಾರ…
by

ಯಾದಗಿರಿ ಜಿಲ್ಲಾಧಿಕಾರಿ ವರ್ಗಾವಣೆ – ಪಾಂಡ್ವೆ ರಾಹುಲ್ ತುಕಾರಾಂ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯ ಸರ್ಕಾರವು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಪಾಂಡ್ವೆ ರಾಹುಲ್ ತುಕಾರಾಂ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಪ್ರಕಟವಾಗಿದ್ದು, ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸಸ್…
by

ಸಾರ್ವಜನಿಕರಿಗೆ ಸರಿಯಾಗಿ ಗ್ಯಾಸ್ ಸಿಲಿಂಡರ್ ವಿತರಿಸಿ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕರಿಗೆ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ಸಮರ್ಪಕವಾಗಿ ಹಾಗೂ ನಿಗದಿತ ದರದಲ್ಲಿ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಗ್ಯಾಸ್ ಏಜೆನ್ಸಿದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ಯಾಸ್ ಏಜೆನ್ಸಿದಾರರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಮಾರಾಟ ಮಾಡುವುದು, ಹೆಚ್ಚುವರಿ ದರ ವಸೂಲಿ ಮಾಡುವುದು ಅಥವಾ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದರೆ ಅಗತ್ಯ ವಸ್ತುಗಳ ಕಾಯ್ದೆ-1955 ಹಾಗೂ ಪೆಟ್ರೋಲಿಯಂ ವಸ್ತುಗಳ ಸಂಗ್ರಹ ಮತ್ತು…
by

ಮಾಜಿ ಸೈನಿಕರಿಗೇ ಅನ್ಯಾಯ: ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಗ್ರಾಮ ಪಂಚಾಯತಿ ಅಧಿಕಾರಿಗಳು
ಆಸ್ತಿ ತೆರಿಗೆ ರಿಯಾಯಿತಿ ಕೇವಲ ಕಾಗದದಲ್ಲೇ – ದಿನವೂ ಕಚೇರಿ ಸುತ್ತ ಅಲೆದಾಡುವ ಮಾಜಿ ಯೋಧ ಸುದ್ದಿ ಬೆಳಕು ವಾರ್ತೆ ಸೈದಾಪುರ : ದೇಶದ ಗಡಿ ಕಾಯ್ದು ಜೀವ ಪಣಕ್ಕಿಟ್ಟ ಮಾಜಿ ಸೈನಿಕನಿಗೆ, ತನ್ನ ಊರಿನಲ್ಲೇ ಗೌರವ ಸಿಗದ ದುಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಸ್ಪಷ್ಟ ಆದೇಶದ ಮೂಲಕ ಮಾಜಿ ಸೈನಿಕರಿಗೆ ಆಸ್ತಿ ತೆರಿಗೆಯಲ್ಲಿ 50% ರಿಯಾಯಿತಿ ನೀಡಬೇಕೆಂದು ಘೋಷಿಸಿದರೂ, ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆ ಸೌಲಭ್ಯ ನೆಲಮಟ್ಟದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸೈದಾಪುರ ಪಟ್ಟಣದ ರಮೇಶ…
by

ವಿಎ, ಆರ್ ಐಗಳಿಗೆ 17 ಲ್ಯಾಪ್ ಟಾಪ್ ಗಳ ವಿತರಣೆ
ಕಂದಾಯ ಇಲಾಖೆ ಕೆಲಸ ನಿಗದಿತ ಅವಧಿಯೊಳಗೆ ಮುಗಿಸಿ : ಶಾಸಕ ತುನ್ನೂರ ಸೂಚನೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆಯೇ ಇ ಆಫೀಸ್, ಇ ಪಾವತಿ ಸೇರಿದಂತೆಯೇ ಇತರೇ ಕೆಲಸಗಳು ಗಣಕಿರಣದ ಮೂಲಕವೇ ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ಅವರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಸುಮಾರು 17 ಲ್ಯಾಪ್ ಟಾಪ್ ಗಳನ್ನು ವಿಎ, ಹಾಗೂ ಆರ್ ಐಗಳಿಗೇ ವಿತರಿಸಿ ಅವರು ಮಾತನಾಡಿದರು. ಕಂದಾಯ ಸಚಿವ ಕೃಷ್ಣ ಬೈರೈಗೌಡ ಅವರು…
by

ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ
ಸುದ್ದಿ ಬೆಳಕು ವಾರ್ತೆ ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್…
by

ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸಂಭವಿಸಿದ ದುರಂತ ಘಟನೆಗಳ ಪೀಡಿತ ಕುಟುಂಬಗಳಿಗೆ ತಕ್ಷಣ ಪರಿಹಾರಧನ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾರ್ಚ್ 29, 2026ರಂದು ನಗನೂರು ಗ್ರಾಮದಲ್ಲಿ ರೈತನ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ದಲಿತ ಮಕ್ಕಳು ಬಿಸಿಲಿನ ತಾಪದ ನಡುವೆ ಮೃತಪಟ್ಟಿದ್ದರು. ಈ ದುರ್ಘಟನೆಗೆ ಸುಮಾರು 20 ದಿನಗಳು ಕಳೆದರೂ ಸರ್ಕಾರದಿಂದ ಯಾವುದೇ ಪರಿಹಾರ ಘೋಷಣೆ ಅಥವಾ…
by

ಮನೆ ಪಟ್ಟಿ ಮತ್ತು ಮನೆ ಗಣತಿ ಆರಂಭ: ಸರಿಯಾದ ಉತ್ತರ ನೀಡಿ ಸಹಕರಿಸಲು ಮನವಿ
ಯಾದಗಿರಿ : ಭಾರತ ಜನಗಣತಿ-2027ರ ಅಂಗವಾಗಿ ದಿನಾಂಕ: 01.04.2026 ರಿಂದ ದಿನಾಂಕ: 15.04.2026 ರವರೆಗೆ ಸ್ವಯಂ ಗಣತಿ (Self Enemuration: ಕಾರ್ಯವು ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 4405 ನಾಗರೀಕರು ಸ್ವಯಂ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ. ಇದಲ್ಲದೆ, ಸರ್ಕಾರದ ಅಧಿಸೂಚನೆ ಸಂಖ್ಯೆ:ಕಂಇ 274 ಟಿಎನ್‌ಆರ್ 2026 ದಿನಾಂಕ:31-3-2026 ರ ಮೇರೆಗೆ, ಕರ್ನಾಟಕ ರಾಜ್ಯದಲ್ಲಿ ಜನಗಣತಿ-2027 ರ 1-ನೇ ಹಂತ ಅಂದರೆ ಮನೆಗಳ ಪಟ್ಟಿ ಮತ್ತು…
by
ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ | ಯಾದಗಿರಿ ಸುದ್ದಿ 2026
ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ – ಯಾದಗಿರಿ ಜಿಲ್ಲೆಯಲ್ಲಿ ಜಾರಿ ಯಾದಗಿರಿ, ಏಪ್ರಿಲ್ 09: ಅಟಲ್ ಜೀ ಜನ ಸ್ನೇಹಿ ಕೇಂದ್ರ (AJSK) ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಟಲ್ ಜೀ ಜನ ಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಅನ್ವಯ 2026ರ ಏಪ್ರಿಲ್ 1ರಿಂದ AJSKಯ ಎಲ್ಲಾ 43 ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕರಿಗೆ ಸೂಚನೆ ಕೆಲವು ಆನ್‌ಲೈನ್ ಕೇಂದ್ರಗಳು…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ















