by
Tag: Karnataka Health

ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಜುಲೈ 21ರಂದು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಯಾದಗಿರಿ, ಹುಣಸಗಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಬೆಂಗಳೂರಿನ ಪ್ರಸಿದ್ಧ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ 3 ಶಸ್ತ್ರಚಿಕಿತ್ಸಾ ಹಾಗೂ ರಕ್ತದಾನ ಶಿಬಿರವನ್ನು ಹುಣಸಗಿ ಯುಕೆಪಿ ಕ್ಯಾಂಪ್ ನ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ.ಎನ್. ದಂಡಿನ್ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯೊಂದಿಗೆ ಮಾತನಾಡಿ, ಜಿಪಂ ಮಾಜಿ ಸದಸ್ಯ ನಾಗಣ್ಣ ಸಾಹು ದಂಡಿನ್ ಅವರ…

ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವೈದ್ಯರು ಎಂದರೇ ಎರಡನೇ ದೇವರು ಎಂಬ ಭಾವನೇ ಜನರಲ್ಲಿ ಇದೆ. ಕಾರಣ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಪ್ರೀತಿ,ವಿಶ್ವಾಸದಿಂದ ಕಂಡು ಮಾತಾಡಿಸಿದರೇ ಅವರ ಅರ್ಧ ರೋಗ ಕಡಿಮೆಯಾಗುತ್ತದೆ.ಈ ನಿಟ್ಟಿನಲ್ಲಿ ಸ್ಪಂದಿಸುವ ಕೆಲಸ ವೈದ್ಯರು ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕವು ಭಾನುವಾರ ಸಂಜೆ ಇಲ್ಲಿನ ಎನ್ ವಿಎಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ವೈದ್ಯಕೀಯ ಲೋಕದಲ್ಲಿ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ








