Tag: Karnataka Irrigation

  • ಬಸವಸಾಗರಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ; ಸದ್ಯ ರೈತರಿಗೆ ಕಾಲುವೆ ನೀರು ಸಾಧ್ಯವಿಲ್ಲ

    ಬಸವಸಾಗರಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ; ಸದ್ಯ ರೈತರಿಗೆ ಕಾಲುವೆ ನೀರು ಸಾಧ್ಯವಿಲ್ಲ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೃಷ್ಣಾ ಅಚ್ಚು ಕಟ್ಟು ಭಾಗದ ರೈತರ ಜೀವನಾಡಿ ಬಸವಸಾಗರ ಜಲಾಶಯಕ್ಕೆ ಮಂಗಳವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಚಿವರು ಆಲಮಟ್ಟಿ ಶಾಸ್ತ್ರೀ ಹಾಗೂ ನಾರಾಯಣಪುರ ಬಸವಸಾಗರ ಅವಳಿ ಜಲಾಶಯಗಳಲ್ಲಿ ಕೃಷಿಗಾಗಿ ಕಾಲುವೆಗಳಿಗೆ ನೀರು ಬಿಡಲು ಕೇವಲ 10 ಟಿಎಂಸಿಯಷ್ಟು ಲಭ್ಯವಿದೆ ಒಂದೊಮ್ಮೆ ಕೃಷ್ಣಾ ಹಾಗೂ ಅದರ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಅವಳಿ ಜಲಾಶಯಗಳು ಸಂಪೂರ್ಣ ಭರ್ತಿಯಾದರೆ…

  • ಸ್ಥಳಿಯ ಕಾಂಗ್ರೆಸ್ ನಾಯಕರಿಗೆ ಕಟಕಟಿ ಕಿವಿಮಾತು

    ಸ್ಥಳಿಯ ಕಾಂಗ್ರೆಸ್ ನಾಯಕರಿಗೆ ಕಟಕಟಿ ಕಿವಿಮಾತು

    ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ ಜಲಾಶಯದ ನಾಲೆಗಳ ಆಧುನಿಕರಣ ಕೆಲಸದ ಕುರಿತು ಜಿಲ್ಲಾ ಕಾಂಗ್ರೆಸ್‌ನ ಕೆಲ ಸ್ಥಳೀಯ ಮುಖಂಡರು ಸತ್ಯಾಸತ್ಯತೆ ತಿಳಿದುಕೊಂಡು ಹೇಳಿಕೆ ನೀಡುವುದು ಉತ್ತಮವೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷಚಂದ್ರ ಕಟಕಟಿ ಕಿವಿ ಮಾತು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ನಾಲ್ಕು ದಿನಗಳ ಹಿಂದೇ ರಾಜ್ಯ ಸರ್ಕಾರ ಈ ಕೆಲಸಕ್ಕೆ ಆಡಳಿತ ಅನುಮೋದನೆ ನೀಡಿದ್ದೇ ತಡ, ಇಲ್ಲಿಯ ಕೆಲ ಕಾಂಗ್ರೆಸ್ ಮುಖಂಡರು ಇದನ್ನೇ ಬಂಡವಾಳ ಮಾಡಿಕೊಂಡು, ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ…

↑
Suddi Belaku