by
Tag: Karnataka News

ಭಾರತ್ ಜೋಡೋ ಯುವ ಸಂಘ: ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಯುವ ಶಕ್ತಿಯ ಸಬಲೀಕರಣ ಮತ್ತು ಅವರಲ್ಲಿ ಯುವ ನಾಯಕತ್ವ ಬೆಳೆಸುವ ಉದ್ದೇಶದಿಂದಾಗಿ ರಾಜ್ಯ ಸರಕಾರ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂಪಾಯಿ ವಾರ್ಷಿಕ ಅನುದಾನವನ್ನು ರಾಜ್ಯ ಸರಕಾರ ನೀಡುತ್ತದೆ. ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್ಗಳ…
by

ಬೆಳಗೇರಾದಲ್ಲಿ ಉಸುಕಿನ ಚೀಲ ಎತ್ತುವ ಸ್ಪರ್ಧೆ: 170 ಕೆ.ಜಿ. ಎತ್ತಿದ ಹಣಮಂತ ಕಂದಾರ್
ಸುದ್ದಿ ಬೆಳಕು ವಾರ್ತೆ ಬೆಳಗೇರಾ : ಶ್ರೀ ಮಾರುತೇಶ್ವರ ಗಜಾನನ ತರುಣ ಸಂಘದ ವತಿಯಿಂದ ಬೆಳಗೇರಾ ಗ್ರಾಮದಲ್ಲಿ ಯುವಕರಿಗಾಗಿ ಉಸುಕಿನ ಚೀಲ ಎತ್ತುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬೆಳಗೇರಾ ಗ್ರಾಮದ ಹಲವಾರು ಯುವಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ವೇಳೆ ಗ್ರಾಮದ ಯುವಕನೊಬ್ಬ ಹಣಮಂತ ಕಂದಾರ್ 170 ಕೆ.ಜಿ. ತೂಕದ ಉಸುಕಿನ ಚೀಲವನ್ನು ಎತ್ತಿ ಪ್ರಥಮ ಸ್ಥಾನ ಪಡೆದರು ಹಾಗೇ ದ್ವೀತಿಯ ಸ್ಥಾನ ಪಡೆದ ತಾಯಪ್ಪ ಯಾಗಾಪೂರ 160 ಕೆಜಿ ತೂಕದ ಉಸುಕಿನ…
by

ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಉಳಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ವದ್ದಾಗಿದೆ ಎಂದು ಯುವ ಮುಖಂಡ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಗೌಡ ಮುದ್ನಾಳ ಹೇಳಿದರು. ಯಾದಗಿರಿ ಜಿಲ್ಲಾ ಹಾಗೂ ವಲಯ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛಾಯಾಚಿತ್ರಗಳ ಮೂಲಕ ನಮ್ಮ ಜೀವನದ ಅಮೂಲ್ಯ ಕ್ಷಣಗಳು ಹಾಗೂ…
by

ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಪ್ರಮುಖ ಜನಸಂದಣಿ ಪ್ರದೇಶವಾಗಿರುವ ಹತಿಕುಣಿ ಕ್ರಾಸ್ ರಸ್ತೆಯನ್ನು ಅಗಲೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾಡಳಿತ ಮುಂದಾಗಿದ್ದು, ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ತಾಲೂಕು ಹಾಗೂ ಸೇಡಂ ಭಾಗಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಕೆಲಸಗಳಿಗಾಗಿ ನಗರಕ್ಕೆ ಆಗಮಿಸುತ್ತಿದ್ದು, ಹತಿಕುಣಿ ಕ್ರಾಸ್ ಮಾರ್ಗದಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ರಸ್ತೆ ಬದಿಯ ಜಾಗಗಳಲ್ಲಿ ಹಲವು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು,…
by

ರೈತರ ಕೃಷಿ ಪಂಪಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಮೌನ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರಗಾಲ ಉದ್ಭವಿಸಿದೆ, ಯಾದಗಿರಿ ಹಾಗೂ ಗುರುಮಿಠಕಲ್ ತಾಲ್ಲೂಕಿನಲ್ಲಿ ಸಣ್ಣ-ಪುಟ್ಟ ರೈತರು ತಮ್ಮ ಜಮೀನುಗಳಲ್ಲಿ ಬೊರವೆಲ್ ಕೊರೆಸಿ, ವಿದ್ಯುತ್ ಸಂಪರ್ಕ ಪಡೆದು ಜಮೀನನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ, ಆದರೆ ಕಳೆದ ೧೫ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ರೈತರ ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಾಲ್ಲೂಕಿನ ಬಾಚವಾರ ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಹಾಗೂ…
by

ಯಾದಗಿರಿಯಲ್ಲಿ ಕುಡಿಯುವ ನೀರಿಗಾಗಿ ಪ್ರತಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರದವತಿಯಿಂದ ತಲಾ 1 ಕೋ.ರೂ. ಬಿಡುಗಡೆಯಾಗಿದ್ದು, ಕ್ರಿಯಾ ಯೋಜನೆ ಅನ್ವಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಹಜ್ ಮತ್ತು ವಕ್ಫ್ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿಪತ್ತು ನಿರ್ವಹಣೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ…
by

ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯುವಕರು ಗಣೇಶೋತ್ಸವ ಆಚರಣೆ ಸಂಭ್ರಮವನ್ನು ಶಾಂತಿಯುತವಾಗಿ ಭಕ್ತಿ ಭಾವದಿಂದ ಆಚರಿಸಿ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಯುವ ಮುಖಂಡ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಯುವಕರಿಗೆ ಸಲಹೆ ನೀಡಿದರು. ಯಾದಗಿರಿ ಸಮೀಪದ ಮನಗನಾಳ್ ಗ್ರಾಮದಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶನಿಗೆ ಶುಕ್ರವಾರ ದರ್ಶನ ಪಡೆದು ಮಹಾ ಪ್ರಸಾದಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕರು ಭಕ್ತಿಭಾವ ಹಾಗೂ ಸಡಗರದಿಂದ ಶಾಂತಿ ಸಂಭ್ರಮದ ಮೂಲಕ ಗಣೇಶೋತ್ಸವ ಆಚರಿಸಿ ಎಂದರು. ವಿಘ್ನ ವಿನಾಯಕ ನಾಡಿನ ಜನತೆಗೆ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















