Tag: Karnataka News

  • ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಪಿಯು ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡೆಗೂ ಆದ್ಯತೆ ನೀಡಿ : ಶಾಸಕ ತುನ್ನೂರ್

    ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಪಿಯು ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡೆಗೂ ಆದ್ಯತೆ ನೀಡಿ : ಶಾಸಕ ತುನ್ನೂರ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ನಡುವೆ ಪಾಠಕ್ಕೆ ಸೀಮಿತವಾಗದೆ ಪಠ್ಯದ ಜೊತೆ ಕ್ರೀಡೆಗೂ ಪ್ರಾತಿನಿಧ್ಯ ನೀಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಜವಾಹರ ಸಂಯುಕ್ತ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 2026-27 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಹ, ಆರೋಗ್ಯ…

  • ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್ ಅವಿರೋಧ ಆಯ್ಕೆ

    ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್ ಅವಿರೋಧ ಆಯ್ಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಈಶ್ವರ್ ಬಲ್ಕಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ವಿಶ್ವ ಫೋಟೋ ಸ್ಟುಡಿಯೋದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಶೇಕ್ ಸರ್ದಾರ್, ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್, ಉಪಾಧ್ಯಕ್ಷರಾಗಿ ಗೇರ್ಷಮ್ ಮೋಸಸ್, ಕಾರ್ಯದರ್ಶಿಯಾಗಿ ಮಹಮ್ಮದ್ ಉಮಾರ್, ಸಹ ಕಾರ್ಯದರ್ಶಿಯಾಗಿ ನರೇಶ್ (ನೀರಜ್) ಹಾಗೂ ಖಜಾಂಚಿಯಾಗಿ ಶೇಖರ್ ಪಸಪೂಲ್ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಸಂಘದ ಹಿರಿಯ ಮುಖಂಡರಾದ…

  • ಗೊರಬಾಳ ಗಣೇಶೋತ್ಸವಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳ ಭೇಟಿ: ಸನ್ನೆಗಳ ಮೂಲಕ ಸಂತಸ ವ್ಯಕ್ತಪಡಿಸಿದ ಮಕ್ಕಳು

    ಗೊರಬಾಳ ಗಣೇಶೋತ್ಸವಕ್ಕೆ ವಿಶೇಷ ಚೇತನ ವಿದ್ಯಾರ್ಥಿಗಳ ಭೇಟಿ: ಸನ್ನೆಗಳ ಮೂಲಕ ಸಂತಸ ವ್ಯಕ್ತಪಡಿಸಿದ ಮಕ್ಕಳು

    ಸುದ್ದಿ ಬೆಳಕು ವಾರ್ತೆ ಇಳಕಲ್ : ಸಮೀಪದ ಗೊರಬಾಳ ಗ್ರಾಮದ ವಾರ್ಡ್ ನಂ.02ರ ಶ್ರೀ ಸಿದ್ಧಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನ ದರ್ಶನಕ್ಕೆ ಇಳಕಲ್‌ನ ಶ್ರೀ ಮುರುಗೇಂದ್ರ ಶಿವಾಚಾರ್ಯ ವಿಶೇಷ ಚೇತನ ಶಾಲೆಯ ಸುಮಾರು 50 ವಿದ್ಯಾರ್ಥಿ–ವಿದ್ಯಾರ್ಥಿನಿಯರು ಆಗಮಿಸಿ ಗಣೇಶನ ದರ್ಶನ ಪಡೆದರು. ನಂತರ ಸನ್ನೆಗಳ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ ವಿಶೇಷ ಚೇತನ ವಿದ್ಯಾರ್ಥಿಗಳು, ಸಿದ್ಧಿ ವಿನಾಯಕ ಗೆಳೆಯರ ಬಳಗದವರು ತಮ್ಮನ್ನು ಆಹ್ವಾನಿಸಿ ಗಣೇಶನ ದರ್ಶನ ಮಾಡಿಸಿ, ಪ್ರಸಾದ ಉಣಬಡಿಸಿರುವುದು ತುಂಬಾ ಸಂತೋಷ…

  • ಗೊರಬಾಳ ಗಣೇಶೋತ್ಸವದಲ್ಲಿ ಸಜ್ಜಿ ರೊಟ್ಟಿ, ತಂಗಳ ರೊಟ್ಟಿ, ಪುಂಡಿಪಲ್ಯ ಪ್ರಸಾದ ವಿಶೇಷ

    ಗೊರಬಾಳ ಗಣೇಶೋತ್ಸವದಲ್ಲಿ ಸಜ್ಜಿ ರೊಟ್ಟಿ, ತಂಗಳ ರೊಟ್ಟಿ, ಪುಂಡಿಪಲ್ಯ ಪ್ರಸಾದ ವಿಶೇಷ

    ಸುದ್ದಿ ಬೆಳಕು ವಾರ್ತೆ ಇಳಕಲ್ : ಇಳಕಲ್ ಸಮೀಪದ ಗೊರಬಾಳ ಗ್ರಾಮದ ಶ್ರೀ ಸಿದ್ಧಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಈ ಬಾರಿಯ ಗಣೇಶೋತ್ಸವದಲ್ಲಿ ಮೂರು–ನಾಲ್ಕು ದಶಕಗಳಿಂದ ಗ್ರಾಮೀಣ ಜನರ ಅಚ್ಚುಮೆಚ್ಚಿನ ಆಹಾರವಾಗಿರುವ ಸಜ್ಜಿ ರೊಟ್ಟಿ, ತಂಗಳ ರೊಟ್ಟಿ, ಪುಂಡಿಪಲ್ಯ ಹಾಗೂ ಬೆಲ್ಲದ ಬುಂದಿಯನ್ನು ಪ್ರಸಾದವಾಗಿ ಸಿದ್ಧಪಡಿಸಲಾಗಿದೆ. ಆಧುನಿಕ ಜೀವನಶೈಲಿಯಿಂದಾಗಿ 30–40ರ ವಯಸ್ಸಿನಲ್ಲಿಯೇ ಹಲವರು ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಸಾಂಪ್ರದಾಯಿಕ ಗ್ರಾಮೀಣ ಆಹಾರ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಈ ವಿಭಿನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿದೆ…

  • ಬ್ಯಾಂಕ್‌ನಿಂದ ರೈತರಿಗೆ ₹2.20 ಕೋಟಿ ಕೃಷಿ ಸಾಲ: 3% ಬಡ್ಡಿದರದಲ್ಲಿ ಸೌಲಭ್ಯ

    ಬ್ಯಾಂಕ್‌ನಿಂದ ರೈತರಿಗೆ ₹2.20 ಕೋಟಿ ಕೃಷಿ ಸಾಲ: 3% ಬಡ್ಡಿದರದಲ್ಲಿ ಸೌಲಭ್ಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲ್ಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣಾಭಿವೃದ್ಧಿ ನಿಯಮಿತ(ಪಿಕಾರ್ಡ್ ಬ್ಯಾಂಕ್) ನಿಂದ ತಾಲ್ಲೂಕಿನ ರೈತರಿಗೆ ಸರ್ಕಾರದ ಯೋಜನೆಗಳ ಲಾಭ ಪ್ರಾಮಾಣಿಕವಾಗಿ ತಲುಪಿಸಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ರಾಮಣ್ಣ ಬಳಿಚಕ್ರ ಹೇಳಿದರು. ಶುಕ್ರವಾರ ನಗರದ ಬ್ಯಾಂಕ್‌ನ ಆವರಣದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ೬೮ನೇ ವರ್ಷದ ವಾರ್ಷಿ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ, ಈ ವರ್ಷ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿದಿಲ್ಲ, ರೈತರು ಬಿತ್ತನೆ ಮಾಡಿದ ಬೆಳೆಗಳು ಬಹುತೇಕ ನಾಶವಾಗಿವೆ, ಇಂತಹ ಕಠೀಣ ಸಂದರ್ಭದಲ್ಲಿ…

  • ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಕೂಲೂರು ಮಲ್ಲಪ್ಪಾಜಿ ಪಾತ್ರ ಮಹತ್ವದ್ದು: ಐಕೂರ

    ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಕೂಲೂರು ಮಲ್ಲಪ್ಪಾಜಿ ಪಾತ್ರ ಮಹತ್ವದ್ದು: ಐಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಲ್ಯಾಣ ಕರ್ನಾಟಕ ವಿಮೋಚನೆ ರೂವಾರಿ ಸ್ವಾತಂತ್ರ್ಯ ಹೋರಾಟಗಾರ ಕೂಲೂರು ಮಲ್ಲಪ್ಪಾಜಿ ರವರ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು.ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆಯ ಅಂಗವಾಗಿ ನಗರದ ಕೂಲೂರು ಮಲ್ಲಪ್ಪಾಜಿ ಸಮಾದಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ಕಲ್ಯಾಣ ಕರ್ನಾಟಕ ವಿಮೋಚನ ಚಳುವಳಿಯಲ್ಲಿ ನನ್ನ ಮುಂಚೂಣಿ ನಾಯಕರಾಗಿ ರಜಾಕಾರರು,ಮತ್ತು ಹೈದರಾಬಾದ್ ನಿಜಾಮನ ವಿರುದ್ಧ ಹೋರಾಡಿ ನಮ್ಮ ಭಾಗಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ…

  • ತಕ್ಷಣ ಬರ ಪರಿಹಾರ ಕಾಮಗಾರಿ ಆರಂಭಿಸಿ: ಟಿ.ಎನ್. ಭೀಮುನಾಯಕ ಆಗ್ರಹ

    ತಕ್ಷಣ ಬರ ಪರಿಹಾರ ಕಾಮಗಾರಿ ಆರಂಭಿಸಿ: ಟಿ.ಎನ್. ಭೀಮುನಾಯಕ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬರ ಘೋಷಣೆ ಮಾಡುವ ಪ್ರಕ್ರಿಯೆಯಲ್ಲೇ ಕಾಲಹರಣ ಮಾಡದೆ, ಜಿಲ್ಲೆಯ ಸಂಕಷ್ಟದಲ್ಲಿರುವ ರೈತರ ನೆರವಿಗೆ ತಕ್ಷಣ ಧಾವಿಸಿ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ವಿಶೇಷ ಬರಗಾಲ ಪರಿಹಾರ ಪ್ಯಾಕೇಜ್…

  • ರಾಯಚೂರಿನಲ್ಲಿ ‘ನಶಾ ಮುಕ್ತ್ ಯುವಾ ಫಾರ್ ವಿಕಸಿತ ಭಾರತ್’ ಅಭಿಯಾನಕ್ಕೆ ಚಾಲನೆ
    ,

    ರಾಯಚೂರಿನಲ್ಲಿ ‘ನಶಾ ಮುಕ್ತ್ ಯುವಾ ಫಾರ್ ವಿಕಸಿತ ಭಾರತ್’ ಅಭಿಯಾನಕ್ಕೆ ಚಾಲನೆ

    ಸುದ್ದಿ ಬೆಳಕು ವಾರ್ತೆ ರಾಯಚೂರು : ಭಾರತ ಸರಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಯುವ ವ್ಯವಹಾರಗಳ ಇಲಾಖೆಯ ಮೈ ಭಾರತ್ – ಎನ್ಎಸ್ಎಸ್ ನಿರ್ದೇಶನಾಲಯದ ವತಿಯಿಂದ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಶಾ ಮುಕ್ತ್ ಯುವಾ ಫಾರ್ ವಿಕ್ಸಿತ್ ಭಾರತ್ ಸಂಕಲ್ಪ ಅಭಿಯಾನದ ಅಂಗವಾಗಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಆಯೋಜಿಸಿದ್ದ ಸದರಿ ಕಾರ್ಯಮವನ್ನು ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿದ್ದ ಡಾ. ಸತೀಶ್, ತಾಲೂಕಾ ಆರೋಗ್ಯಾಧಿಕಾರಿ ಇವರು…

  • ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ

    ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಹಾಗೂ ವಡಗೇರಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರನ್ನು ಯಾದಗಿರಿ ಮತ್ತು ವಡಗೇರಾ ತಾಲೂಕಿನ ರೈತರು ಹಾಗೂ ಕಾಂಗ್ರೆಸ್ ಮುಖಂಡರು ಶಾಸಕರ ಕಾರ್ಯಾಲಯದಲ್ಲಿ ಸನ್ಮಾನಿಸಿದರು. ಬರಪೀಡಿತ ತಾಲೂಕುಗಳ ಘೋಷಣೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ವಿವಿಧ ಬರ ಪರಿಹಾರ ಕ್ರಮಗಳು ಹಾಗೂ ಸೌಲಭ್ಯಗಳು ದೊರೆಯುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.…

  • ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್

    ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಕಲಬುರಗಿ : “ಬೆಂಗಳೂರು ನಾಡಿನ ಕಿರೀಟವಾದರೆ, ಜಗಜ್ಯೋತಿ ಬಸವೇಶ್ವರರ ಕರ್ಮಭೂಮಿ ಹಾಗೂ ಸಾಮಾಜಿಕ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕವು ರಾಜ್ಯದ ನೈಜ ಶಕ್ತಿಪೀಠವಿದ್ದಂತೆ. ಕಲ್ಯಾಣದ ನಿಜವಾದ ಕಲ್ಯಾಣವೇ ನಮ್ಮ ಸರ್ಕಾರದ ಮೂಲ ಮಂತ್ರವಾಗಿದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದರು. ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದ ನಂತರ ಅವರು…

↑
Suddi Belaku