Tag: Karnataka News

  • ಬರಗಾಲ ಸಮಸ್ಯೆ ಆಲಿಸುವಲ್ಲಿ ತಾಳ್ಮೆ ಕಳೆದುಕೊಂಡ ಸಚಿವ ಪಾಟೀಲ್

    ಬರಗಾಲ ಸಮಸ್ಯೆ ಆಲಿಸುವಲ್ಲಿ ತಾಳ್ಮೆ ಕಳೆದುಕೊಂಡ ಸಚಿವ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತ್ರೆöಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲು ನಗರಕ್ಕೆ ಆಗಮಿಸಿದ ರಾಜ್ಯ ವೈಧ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉಧ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಜಿಲ್ಲೆಯ ವಿವಿಧ ಸಂಘಟನೆಗಳ, ಹೋರಾಟಗಾರರ ಜೊತೆ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕಛೇರಿಯಲ್ಲಿ ಜಿಲ್ಲೆಯ ಬರಗಾಲ ಸಮಸ್ಯೆ ಆಲಿಸುವಲ್ಲಿ ತಾಳ್ಮೆ ಕಳೆದುಕೊಂಡ ಘಟನೆ ಜರುಗಿತು. ಸರ್ವ ಸಂಘಟನೆಗಳ ಒಕ್ಕೂಟದ ನಿಯೋಗದ ಅಧ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ ರಾಮಸಮುದ್ರ…

  • ಗಂಗಾವತಿಯಲ್ಲಿ ಪೋಷಣ್ ಮಾಸಾಚರಣೆ: ಅಪೌಷ್ಟಿಕತೆ ನಿವಾರಣೆಗೆ ಜಾಗೃತಿ

    ಗಂಗಾವತಿಯಲ್ಲಿ ಪೋಷಣ್ ಮಾಸಾಚರಣೆ: ಅಪೌಷ್ಟಿಕತೆ ನಿವಾರಣೆಗೆ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಗಂಗಾವತಿ : ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆಯನ್ನು ದೂರ ಮಾಡಲು ರಾಜ್ಯ ಸರ್ಕಾರ ಘೋಷಣ ಅಭಿಯಾನವನ್ನು ಅಂಗನವಾಡಿ ಕೇಂದ್ರಗಳ ಮೂಲಕ ಅನುಷ್ಠಾನ ಮಾಡುತ್ತಿದ್ದು ಇದರಿಂದ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆ ದೂರ ಮಾಡಿ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ವಿದ್ಯಾವತಿ ಹೇಳಿದರು. ಅವರು ತಾಲೂಕಿನ ಕೃಷ್ಣಾಪುರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳು ಹಾಗೂ…

  • ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಸುದ್ದಿ ಬೆಳಕು ವಾರ್ತೆ ಯಳಂದೂರು: ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ದನಕರು, ಮೇವಿನ ಕೊರತೆ, ಸ್ವಚ್ಚತೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗ್ಗೆ ಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಗ್ರಾಮಸಭೆಯನ್ನು ಆಯೋಜಿಸುವ ಮೂಲಕ ಕ್ರಮವಹಿಸಲಾಗುವುದು ಎಂದು ಕೆಸ್ತೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಂದ್ರಶೇಖರಮೂರ್ತಿ ತಿಳಿಸಿದರು. ಅವರು ಕೆಸ್ತೂರು ಗ್ರಾಮದ ಮಾರಮ್ಮ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ನರೇಗಾ ಹಾಗೂ 15 ನೇ ಹಣಕಾಸಿನ ಯೋಜನೆ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾಗವಹಿಸಿ…

  • ಬಿಜೆಪಿ ಬಳ್ಳಾರಿ ಪಾದಯಾತ್ರೆಯಿಂದ ಕಾಂಗ್ರೆಸ್‌ನಲ್ಲಿ ನಡುಕ : ನಾಯಕ

    ಬಿಜೆಪಿ ಬಳ್ಳಾರಿ ಪಾದಯಾತ್ರೆಯಿಂದ ಕಾಂಗ್ರೆಸ್‌ನಲ್ಲಿ ನಡುಕ : ನಾಯಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೆಲ ಸಚಿವರು ನಡೆಸಿದ ಭ್ರಷ್ಟಾಚಾರದ ವಿರುದ್ಧ, ರಾಜ್ಯದಲ್ಲಿ ಉದ್ಭವಿಸಿರವ ಭೀಕರ ಬರಗಾಲ, ಅಭಿವೃದ್ಧಿ ಕಾರ್ಯಗಳ ಹಿನ್ನಡೆ ಪ್ರಸ್ತಾಪಿಸಿ ಬಿಜೆಪಿ ನಡೆಸುತ್ತಿರುವ ಬಳ್ಳಾರಿ ಪಾದಯಾತ್ರೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ನಡುಕ ಉಂಟಾಗಿದೆ ಎಂದು ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ನಾಯಕ ರಾಮಸಮುದ್ರ ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬಳ್ಳಾರಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಪತ್ರಿಕೆಯೊಂದಿಗೆ ಮಾತನಾಡಿದ…

  • ಪರಿಸರ ಸ್ನೇಹಿ ಗಣಪತಿ: ವಿದ್ಯಾರ್ಥಿಗಳಿಂದ ಜಾಗೃತಿ ಕರೆ | ಯಾದಗಿರಿ

    ಪರಿಸರ ಸ್ನೇಹಿ ಗಣಪತಿ: ವಿದ್ಯಾರ್ಥಿಗಳಿಂದ ಜಾಗೃತಿ ಕರೆ | ಯಾದಗಿರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪರಿಸರ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಬಳಕೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಲ್ಲಿಕಾ ಶಿಕ್ಷಣ ಸಂಸ್ಥೆ, ಯಾದಗಿರಿಯಲ್ಲಿ ಗುರುವಾರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಗಣ್ಯ ಅತಿಥಿಗಳ ಆಗಮನದ ಬಳಿಕ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಲಾಯಿತು. ನಂತರ “ಪರಿಸರ ಸ್ನೇಹಿ ಗಣಪತಿ – ನಮ್ಮ ಜವಾಬ್ದಾರಿ” ಎಂಬ ವಿಷಯದ ಕುರಿತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ…

  • ಗುರಿಯತ್ತ ಗಮನ ಇರಲಿ, ಅಡೆತಡೆಗಳ ಮೇಲಲ್ಲ: ರಂಭಾಪುರಿ ಜಗದ್ಗುರುಗಳು

    ಗುರಿಯತ್ತ ಗಮನ ಇರಲಿ, ಅಡೆತಡೆಗಳ ಮೇಲಲ್ಲ: ರಂಭಾಪುರಿ ಜಗದ್ಗುರುಗಳು

    ಸುದ್ದಿ ಬೆಳಕು ವಾರ್ತೆ ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)   ಜಗತ್ತು ಎಷ್ಟೇ ಬದಲಾದರೂ ಸಂಬAಧಗಳು ಸಡಿಲಗೊಳ್ಳಬಾರದು. ಬಾಂಧವ್ಯ ಸಂಬAಧಗಳನ್ನು ಮರೆತರೆ ಮನುಷ್ಯನಿಗೂ ಯಂತ್ರಕ್ಕೂ ಯಾವುದೇ ವ್ಯತ್ಯಾಸ ಇರುವುದಿಲ್ಲ. ಮನುಷ್ಯನ ಗಮನ ಗುರಿಯತ್ತ ಇರಬೇಕೇ ಹೊರತು ಸಮಸ್ಯೆ ಅಡೆತಡೆಯ ಮೇಲಲ್ಲವೆಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಶ್ರಾವಣ ಕೊನೆಯ ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಸುಖ…

  • ಬಿಜೆಪಿ ಪಾದಯಾತ್ರೆಯಲ್ಲಿ ರಾಚಣ್ಣಗೌಡ ಮುದ್ನಾಳ್: 2028ರ ಗೆಲುವಿನ ವಿಶ್ವಾಸ

    ಬಿಜೆಪಿ ಪಾದಯಾತ್ರೆಯಲ್ಲಿ ರಾಚಣ್ಣಗೌಡ ಮುದ್ನಾಳ್: 2028ರ ಗೆಲುವಿನ ವಿಶ್ವಾಸ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಎಸ್ ಟಿ ನಿಗಮದಲ್ಲಿನ ಹಗರಣದ ತನಿಖೆಗೆ ಒತ್ತಾಯಿಸಿ ಲಿಂಗಸೂಗುರಿನಿಂದ ಬಳ್ಳಾರಿಯವರೆಗೂ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಯಲ್ಲಿ ಯಾದಗಿರಿ ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರಾದ ರಾಚಣ್ಣಗೌಡ ಮುದ್ನಾಳ ನೇತೃತ್ಚದ ತಂಡ ಭಾಗವಹಿಸುವ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಾಥ ನೀಡಿದರು. ಈ ವೇಳೆ ಕಾರ್ಯಕರ್ತೆರು ರಾಜ್ಯಾಧ್ಯಕ್ಷ ವಿಜಯೇಂದ್ರ, ಮುಖಂಡ ರಾಚಣ್ಣಗೌಡ ಮುದ್ನಾಳ ಅವರಿಗೆ ಬೃಹತ್ ಗಾತ್ರದ ಹೂವಿನಹಾರ ಹಾಕಿ ಗೌರವಿಸಿದರು. ಹತ್ತು ದಿನಗಳ ಈ ಪಾದಯಾತ್ರೆ…

  • ಯಾದಗಿರಿ ಬರ ಪಟ್ಟಿಗೆ 5 ತಾಲೂಕು ಸೇರಿಸಲು ಕರವೇ ಆಗ್ರಹ

    ಯಾದಗಿರಿ ಬರ ಪಟ್ಟಿಗೆ 5 ತಾಲೂಕು ಸೇರಿಸಲು ಕರವೇ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ ತಾಲೂಕೊಂದನ್ನೇ ಬರಪೀಡಿತ ಎಂದು ಘೋಷಿಸಿ, ಉಳಿದ ಯಾದಗಿರಿ, ಗುರುಮಠಕಲ್, ವಡಗೇರಾ, ಸುರಪುರ ಹಾಗೂ ಹುಣಸಗಿ ತಾಲೂಕುಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲೆಯ ಉಳಿದ ಐದು ತಾಲೂಕುಗಳನ್ನೂ ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರವೇ ಯಾದಗಿರಿ ತಾಲೂಕು ಘಟಕದ ವತಿಯಿಂದ ಗುರುವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ…

  • ಬುದ್ಧ, ಬಸವಣ್ಣ, ಅಂಬೇಡ್ಕರ್ ಅವಹೇಳನ ಖಂಡಿಸಿ ಯಳಂದೂರು ವಕೀಲರ ಪ್ರತಿಭಟನೆ

    ಬುದ್ಧ, ಬಸವಣ್ಣ, ಅಂಬೇಡ್ಕರ್ ಅವಹೇಳನ ಖಂಡಿಸಿ ಯಳಂದೂರು ವಕೀಲರ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಳಂದೂರು: ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಯಳಂದೂರು ವಕೀಲರ ಸಂಘದ ಎಲ್ಲಾ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟಿಸಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ಕಚೇರಿಯಲ್ಲಿ ನಡೆದ ಸರ್ವಸದಸ್ಯರ ತುರ್ತುಸಭೆಯಲ್ಲಿ ಭಾಗವಹಿಸಿದ ವಕೀಲರು, ಮಂಡ್ಯ ಜಿಲ್ಲೆಯ ವೇದಮೂರ್ತಿ ಎಂಬ ವ್ಯಕ್ತಿ ಮಹಾಜ್ಞಾನಿ ಬುದ್ಧ, ಸಮಾಜ ಸುಧಾರಕ ಬಸವಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಅವಾಚ್ಯ ಶಬ್ಧಗಳಿಂದ…

  • ಬೀದರ್ ಕಾರಾಗೃಹದಲ್ಲಿ 17 ಬಂದಿಗಳಿಗೆ ಎಲೆಕ್ಟ್ರಿಕಲ್ ಫಿಟ್ಟಿಂಗ್ ತರಬೇತಿ
    ,

    ಬೀದರ್ ಕಾರಾಗೃಹದಲ್ಲಿ 17 ಬಂದಿಗಳಿಗೆ ಎಲೆಕ್ಟ್ರಿಕಲ್ ಫಿಟ್ಟಿಂಗ್ ತರಬೇತಿ

    ಸುದ್ದಿ ಬೆಳಕು ವಾರ್ತೆ ಬೀದರ್ : ಬೀದರ್ ಕಾರಾಗೃಹದಲ್ಲಿ ಉತ್ತಮ ರೀತಿಯಲ್ಲಿ ತರಬೇತಿ ಪಡೆದುಕೊಂಡು, ಉತ್ತಮ ನಾಗರಿಕರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕಾರಾಗೃಹದಿಂದ ಬಿಡುಗಡೆ ಹೊಂದಿದ ನಂತರ ಇಲ್ಲಿ ಪಡೆದ ಕೌಶಲ್ಯ ತರಬೇತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಉಪಾಧ್ಯೆ ಅವರು ಹೇಳಿದರು. ಬೀದರ್ ಕಾರಾಗೃಹದಲ್ಲಿ ಇತ್ತೀಚೆಗೆ ಬೀದರ್ ಕಾರ್ಮೇಲ್ ಸೇವಾ ಟ್ರಸ್ಟ್ ಸಂಸ್ಥೆ, ಬೀದರ್ ಡಾನ್ ಬೋಸ್ಕೋ…

↑
Suddi Belaku