by
Tag: Karnataka News

ವಡಗೇರಾ ಪೊಲೀಸ್ ಠಾಣೆಗೆ ನೂತನ ಪಿಎಸ್‌ಐ ಅಯ್ಯಪ್ಪ ಅಧಿಕಾರ ಸ್ವೀಕಾರ
ಸುದ್ದಿ ಬೆಳಕು ವಾರ್ತೆ ವಡಗೇರಾ : ಪಟ್ಟಣದ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಅಯ್ಯಪ್ಪ ರವರು ಮಂಗಳವಾರ ದಂದು ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ವಹಿಸಿಕೊಂಡು ಅವರು ಮಾತನಾಡಿದರು.ಈ ಮೊದಲು ನಾನು ಗೋಗಿ, ನಾರಾಯಣಪುರ ಸೇರಿದಂತೆ ಇನ್ನಿತರ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಈಗ ವರ್ಗಾವಣೆ ಮೂಲಕ ವಡಗೇರಾ ಪೊಲೀಸ್ ಠಾಣೆಗೆ ಬಂದಿದ್ದು ತಾಲೂಕಿನಲ್ಲಿ ಶಾಂತಿಸುವವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ನ್ಯಾಯ ಒದಗಿಸುವ ಕೆಲಸ ಮಾಡುವೆ ಸಾರ್ವಜನಿಕರು ತಮ್ಮ ಕುಂದು ಕೊರತೆ ಸಮಸ್ಯೆಗಳಿದ್ದರೆ ನಿರ್ಭಯವಾಗಿ…

ಅನಪೂರಗೆ 2ನೇ ಬಾರಿಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ 2ನೇ ಭಾರಿಗೆ ಬಸರಡ್ಡಿ ಮಾಲಿ ಪಾಟೀಲ್ ಅನಪೂರ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ಅನಪೂರ, ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಸಧೃಢವಾಗಿ ಕಟ್ಟುವ ಮೂಲಕ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿ, ಹೈಕಮಾಂಡ್ ಗಮನ ಸೆಳೆದಿದ್ದರು, ಅವರ ಕಾರ್ಯವೈಖರಿಯನ್ನು ಗಮನಿಸಿದ ಪಕ್ಷದ ನಾಯಕರು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ…
by

ಸಾಮಾಜಿಕ ಕಾರ್ಯಗಳಿಂದ ಸಮಾಜದಲ್ಲಿ ಬದಲಾವಣೆ : ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಸಕ್ತ ದಿನಗಳಲ್ಲಿ ದೇಶದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದರು, ಇನ್ನೂ ಸಾಧಿಸಬೇಕಾದುದ್ದು ಬಹಳಷ್ಟಿದೆ, ಸರ್ಕಾರದ ಕಾರ್ಯಕ್ರಮಗಳ ಜೊತೆಗೆ ಖಾಸಗಿ ಸಂಘ-ಸAಸ್ಥೆಗಳು ಪ್ರಾಮಾಣಿಕವಾಗಿ ಕೈ ಜೋಡಿಸಿ ಕಾರ್ಯ ನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ನಿರೀಕ್ಷಿತ ಬದಲಾವಣೆಯ ಗುರಿ ತಲುಪಲು ಸಾಧ್ಯ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಶಾಂತಗೌಡ ಪಾಟೀಲ್ ಹೇಳಿದರು. ನಗರದ ಡಿಡಿಯು ಶಾಲೆಯ ಪಕ್ಕದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರುಚಿ ಟ್ರಸ್ಟ್ನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು. ವಿಧ್ಯಾವಂತ…
by

ವಿಜಯಾನಂದ ಟ್ರಾವೆಲ್ಸ್‌ಗೆ 150 ವೋಲ್ವೋ ಬಸ್‌ಗಳು: ಏಷ್ಯಾದಲ್ಲೇ ಹೊಸ ದಾಖಲೆ
ಸುದ್ದಿ ಬೆಳಕು ವಾರ್ತೆ ಕಲಬುರಗಿ : ದೇಶದ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾದ ವಿಜಯಾನಂದ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್ (ವಿಟಿಪಿಎಲ್) ಏಷ್ಯಾದ ಸಾರಿಗೆ ವಲಯದಲ್ಲೇ ನೂತನ ಮೈಲಿಗಲ್ಲು ಸ್ಥಾಪಿಸಿದೆ. ವೋಲ್ವೋ ಇಂಡಿಯಾ ಸಂಸ್ಥೆಯೊAದಿಗೆ ಮಾಡಿಕೊಂಡ ಬೃಹತ್ ಒಪ್ಪಂದದ ಭಾಗವಾಗಿ, ಒಂದೇ ಆರ್ಡರ್‌ನಲ್ಲಿ ಖರೀದಿಸಲಾದ 150 ವೋಲ್ವೋ-9600 ಐಷಾರಾಮಿ ಸ್ಲೀಪರ್ ಕೋಚ್ ಗೋಲ್ಡ್ ಕ್ಲಾಸ್ ಬಸ್‌ಗಳನ್ನು ವಿಜಯಾನಂದ ಟ್ರಾವೆಲ್ಸ್ಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಖಾಸಗಿ ಸಾರಿಗೆ ಆಪರೇಟರ್ ಸಂಸ್ಥೆಯೊದು ಏಕಕಾಲಕ್ಕೆ ಇಷ್ಟೊಂದು ಬೃಹತ್ ಪ್ರಮಾಣದ ವೋಲ್ವೋ ಬಸ್‌ಗಳನ್ನು ಖರೀದಿಸಿರುವುದು ಏಷ್ಯಾದಲ್ಲೇ ಮೊದಲ…
by

ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ ಅರ್ಜಿ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಹಾಗೂ ವಿವಿಧ ಸಮುದಾಯಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ವಾವಲಂಬನೆಗಾಗಿ ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೀರಶೈವ-ಲಿಂಗಾಯತ, ಡಿ. ದೇವರಾಜ ಅರಸು, ಮಡಿವಾಳ ಮಾಚಿದೇವ, ಮರಾಠ, ಸವಿತಾ ಸಮಾಜ, ಅಲೆಮಾರಿ/ಅರೆ ಅಲೆಮಾರಿ, ವಿಶ್ವಕರ್ಮ, ನಿಜಶರಣ ಅಂಬಿಗರ ಚೌಡಯ್ಯ, ಉಪ್ಪಾರ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಗಳು ಪ್ರತ್ಯೇಕ ಪ್ರಕಟಣೆ ಹೊರಡಿಸಿದ್ದು,…
by

ಸೆ.17ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ: ಪೂರ್ವಭಾವಿ ಸಭೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಇದೇ ಸೆಪ್ಟೆಂಬರ್ ೧೭ ರಂದು ನಗರದಲ್ಲಿ ‘ಶ್ರೀ ವಿಶ್ವಕರ್ಮ ಜಯಂತಿ’ಯನ್ನು ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರರು/ಕಚೇರಿ ಸಹಾಯಕ (ಒ.ಎ) ಹುಲಿನಾಯಕ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸೆಪ್ಟೆಂಬರ್ ೧೭…
by

ಪರಿಸರ ಸ್ನೇಹಿ ಮಣ್ಣಿನ ಗಣಪತಿ ಪ್ರತಿಷ್ಠಾಪಿಸಿ ಪೂಜಿಸಿ: ಮಲ್ಲಿಕಾರ್ಜುನ ಶಿರಗೋಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜೀವಸಂಕುಲ ಉಳಿವಾಗಿ ಪ್ರತಿಯೊಬ್ಬರು ಪರಿಸರದ ಕಾಳಜಿವಹಿಸಬೇಕಿದೆ.ಗಣೇಶ ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಪೂಜಿಸಿ ಪರಿಸರದ ಹೀತ ಕಾಪಾಡಬೇಕೆಂದು ಶಶಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಶಿರಗೋಳ ಅವರು ಕಿವಿಮಾತು ಹೇಳಿದ್ದಾರೆ. ಅವರು ಬುಧವಾರ ನಗರದ ಲಿಂಗೇರಿ ಕೋನಪ್ಪ ಶಿಕ್ಷಣ ಸಂಸ್ಥೆಯ ಕಾಲೇಜು ನಲ್ಲಿ ವಿಜಯ ವಿಠ್ಠಲ ಸೇವಾ ಸಂಸ್ಥೆ ಹಾಗೂ ಶಶಿ ಚಾರಿಟೇಬಲ್ ಟ್ರಸ್ಟ್ ಲಿಂಗೇರಿ ಕೋನಪ್ಪ ಸಂಸ್ಥೆಯ ಸಹಕಾರದೊಂದಿಗೆ ಹಮ್ಮಿಕೊಂಡ…
by

ಯಾದಗಿರಿ ಮಾರ್ಗದಲ್ಲಿ ವಂದೇ ಭಾರತ ಸ್ಲೀಪರ್ ರೈಲು ಸಂಚಾರಕ್ಕೆ ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿರುವ ಬೆಂಗಳೂರು-ಮುAಬೈ ವಂದೇ ಭಾರತ್ ಸ್ಲೀಪರ್ ಎಸಿ ರೈಲನ್ನು ಗುಂತಕಲ್, ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಮಾರ್ಗದಲ್ಲೇ ಕಡ್ಡಾಯವಾಗಿ ಓಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಘಟಕವು ದಕ್ಷಿಣ ಮಧ್ಯ ರೈಲ್ವೆ ವಲಯದ ಸಿಕಂದರಾಬಾದ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ (ಡಿಆರ್‌ಎಂ) ಪ್ರಬಲ ಆಗ್ರಹ ಮಂಡಿಸಿದೆ. ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ್ದ ಡಿಆರ್‌ಎಂ ಡಾ. ಆರ್. ಗೋಪಾಲಕೃಷ್ಣನ್ ಅವರಿಗೆ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ನೇತೃತ್ವದ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















