Tag: Karnataka News

  • ಜನರಿಗೆ ನ್ಯಾಯ ಒದಗಿಸುವುದು ಬಹಳ ಮುಖ್ಯ: ಸಿಎಂ ಡಿ.ಕೆ. ಶಿವಕುಮಾರ್

    ಜನರಿಗೆ ನ್ಯಾಯ ಒದಗಿಸುವುದು ಬಹಳ ಮುಖ್ಯ: ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಜನಸಾಮಾನ್ಯರು ಸರ್ಕಾರಿ ಕಚೇರಿಗಳು ಅಥವಾ ನ್ಯಾಯಾಲಯದ ಕದ ಕಟ್ಟಿದಾಗ ದೇವರನ್ನೇ ಕೇಳುತ್ತಿದ್ದೇವೆ ಎಂಬ ಮನೋಭಾವವಿರುತ್ತದೆ. ಜನರಿಗೆ ನ್ಯಾಯ ಒದಗಿಸುವುದು ಬಹಳ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಭಾನುವಾರ ನಡೆದ ‘ದಕ್ಷಿಣ ವಲಯದ ಕಾನ್ಸುಲೇಷನ್ ಆಫ್ ಸ್ಟಾಕ್ ಸಾಕ್ಷಿಗಳ ಸುಧಾರಣಾ ಸಮಿತಿ 2026’ರ ಸಮಾರೋಪ ಕಾರ್ಯಕ್ರಮವನ್ನು ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. ಸ್ಟಾಕ್ ವಿಟ್ನೆಸ್ ರಿಫಾರ್ಮ್ಸ್ಫ್ ಕಮಿಟಿ ಅಗತ್ಯತೆಯ ಬಗ್ಗೆ…

  • ಜಾಗತಿಕ ಶಿಕ್ಷಣದತ್ತ ಕರ್ನಾಟಕದ ವಿದ್ಯಾರ್ಥಿಗಳಿಗೆ ಅವಕಾಶ: ಡಿ.ಕೆ. ಶಿವಕುಮಾರ್

    ಜಾಗತಿಕ ಶಿಕ್ಷಣದತ್ತ ಕರ್ನಾಟಕದ ವಿದ್ಯಾರ್ಥಿಗಳಿಗೆ ಅವಕಾಶ: ಡಿ.ಕೆ. ಶಿವಕುಮಾರ್

    ಬೆಂಗಳೂರು : “ನಮ್ಮಲ್ಲಿರುವ ಪ್ರತಿಭಾವಂತ ಮಾನವ ಸಂಪನ್ಮೂಲ, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಕಲಿಯಬೇಕು. ಅವರು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗದಾತರಾಗಬೇಕು ಎಂಬುದು ನಮ್ಮ ಬಯಕೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ “ವಿದೇಶದಲ್ಲಿ ಅಧ್ಯಯನ 2026” ಕಾರ್ಯಕ್ರಮಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ದೇಶದ ಅಧ್ಯಯನಕ್ಕೆ ನಮ್ಮ ಸರ್ಕಾರ ಹೊಸ…

  • ಯಾದಗಿರಿ ಬರ ಪಟ್ಟಿಯಲ್ಲಿ ತಾರತಮ್ಯ ಆರೋಪ: ಸರ್ಕಾರದ ವಿರುದ್ಧ ಮಾಗನೂರ ಕಿಡಿ

    ಯಾದಗಿರಿ ಬರ ಪಟ್ಟಿಯಲ್ಲಿ ತಾರತಮ್ಯ ಆರೋಪ: ಸರ್ಕಾರದ ವಿರುದ್ಧ ಮಾಗನೂರ ಕಿಡಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ, ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಕೇವಲ ಒಂದು ತಾಲೂಕನ್ನು ಮಾತ್ರ ಸೇರಿಸಿರುವುದು ಅನ್ಯಾಯ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಉಳಿದ ತಾಲೂಕುಗಳಲ್ಲಿಯೂ ಮಳೆ ಅಭಾವದಿಂದ ಬೆಳೆಗಳು ಹಾನಿಗೊಳಗಾಗಿವೆ. ಬಿತ್ತನೆ ಮಾಡಿದ ಬೆಳೆಗಳು ಒಣಗಿದ್ದು, ಸಾಲ ಮಾಡಿ ಕೃಷಿ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರದ ಬರ ಪಟ್ಟಿಯಲ್ಲಿ ಜಿಲ್ಲೆಗೆ…

  • ಯಾದಗಿರಿ ಬರ ಪಟ್ಟಿಗೆ ಉಳಿದ ತಾಲೂಕುಗಳ ಸೇರ್ಪಡೆ: ಶಾಸಕ ತುನ್ನೂರ ಭರವಸೆ

    ಯಾದಗಿರಿ ಬರ ಪಟ್ಟಿಗೆ ಉಳಿದ ತಾಲೂಕುಗಳ ಸೇರ್ಪಡೆ: ಶಾಸಕ ತುನ್ನೂರ ಭರವಸೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರದ ಬರ ಘೋಷಣೆಯ ನಿರ್ಧಾರದ ಬಗ್ಗೆ ರೈತರು ಯಾವದೇ ಆತಂಕ್ಕಕ್ಕೆ ಒಳಗಾಗಬಾರದು. ಮುಂದಿನ ೮-೧೦ ದಿನದಲ್ಲಿ ಬಿಟ್ಟು ಹೋಗಿರುವ ಇನ್ನುಳಿದ ತಾಲ್ಲೂಕಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡುವ ಭರವಸೆಯನ್ನು ಕಂದಾಯ ಸಚಿವರಾದ ಜಿ.ಪರಮೇಶ್ವರ ಅವರು ನೀಡಿದ್ದು, ಹಿಂದಿನ ಪಟ್ಟಿಯಲ್ಲಿ ಕೈಬಿಟ್ಟ ತಾಲೂಕುಗಳು ಬರ ಪೀಡಿತ ಎಂದು ಘೋಷಣೆಯಾಗಲಿವೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದ್ದಾರೆ. ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಶಾಸಕರು, ಸೆ.೪ ಶುಕ್ರವಾರ ಕಂದಾಯ ಸಚಿವ…

  • ಬರ ಪಟ್ಟಿಯಲ್ಲಿ ಯಾದಗಿರಿ ತಾಲೂಕುಗಳಿಗೆ ಮತ್ತೆ ನಿರಾಸೆ: ಸಾಹುಕಾರ ಆಕ್ರೋಶ

    ಬರ ಪಟ್ಟಿಯಲ್ಲಿ ಯಾದಗಿರಿ ತಾಲೂಕುಗಳಿಗೆ ಮತ್ತೆ ನಿರಾಸೆ: ಸಾಹುಕಾರ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ಯಾದಗಿರಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಮೊದಲ ಪಟ್ಟಿಯಲ್ಲಿ ಶಹಾಪುರ ತಾಲೂಕು ಮಾತ್ರ ಘೋಷಣೆಯಾಗಿದ್ದು, ಯಾದಗಿರಿ, ವಡಗೇರಾ, ಗುರುಮಿಠಕಲ್, ಸುರಪುರ ಹಾಗೂ ಹುಣಸಗಿ ತಾಲೂಕುಗಳಿಗೆ ಸ್ಥಾನ ನೀಡದಿರುವುದು ಖಂಡನೀಯ. ಇದೀಗ ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲೂ ಈ ತಾಲೂಕುಗಳನ್ನು ಕಡೆಗಣಿಸಿರುವುದು ಸರ್ಕಾರದ ರೈತಪರ ಕಾಳಜಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಯುವಮೋರ್ಚಾ ಯಾದಗಿರಿ ಜಿಲ್ಲಾಧ್ಯಕ್ಷ ಶ್ರೀಧರ…

  • ಹುಣಸಗಿಯಲ್ಲಿ 76 ಅಕ್ಕಿ ಚೀಲ ವಶ: ಮೂವರ ವಿರುದ್ಧ FIR ದಾಖಲು

    ಹುಣಸಗಿಯಲ್ಲಿ 76 ಅಕ್ಕಿ ಚೀಲ ವಶ: ಮೂವರ ವಿರುದ್ಧ FIR ದಾಖಲು

    ಸುದ್ದಿ ಬೆಳಕು ವಾರ್ತೆ ಹುಣಸಗಿ: ಅಕ್ರಮವಾಗಿ ಸಾಗಿಸುತ್ತಿದ್ದರೆನ್ನಲಾದ 76 ಚೀಲ ಅಕ್ಕಿಯನ್ನು ಹುಣಸಗಿ ಪೊಲೀಸರು ವಶಪಡಿಸಿಕೊಂಡು, ಮೂವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸೆ.2ರಂದು ರಾತ್ರಿ 8.30ರ ಸುಮಾರಿಗೆ ಹುಣಸಗಿ ತಾಲೂಕಿನ ಆರ್.ಕೆ.ನಗರ ತಾಂಡಾ ವ್ಯಾಪ್ತಿಯಲ್ಲಿ ಆಹಾರ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ಕಿ ಸಾಗಿಸುತ್ತಿದ್ದ ವಾಹನ ಪತ್ತೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಪರಿಶೀಲನೆ ವೇಳೆ ಒಟ್ಟು *76 ಚೀಲ ಅಕ್ಕಿ* ಪತ್ತೆಯಾಗಿದ್ದು, ಪ್ರತಿ ಚೀಲದಲ್ಲಿ 50 ಕೆ.ಜಿ.ಯಂತೆ…

  • ನಿರ್ಲಕ್ಷ್ಯ ಬೇಡ, ಗುಣಮಟ್ಟದ ಆಸ್ತಿ ಸೃಜನೆಗೆ ಒತ್ತು ನೀಡಿ: ಜಿಪಂ ಪಿಡಿ ಸಿ.ಬಿ. ದೇವರಮನೆ

    ನಿರ್ಲಕ್ಷ್ಯ ಬೇಡ, ಗುಣಮಟ್ಟದ ಆಸ್ತಿ ಸೃಜನೆಗೆ ಒತ್ತು ನೀಡಿ: ಜಿಪಂ ಪಿಡಿ ಸಿ.ಬಿ. ದೇವರಮನೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಭಾಗದಲ್ಲಿ ನಿರಂತರ ಅಕುಶಲ ಕೂಲಿ ಕೆಲಸ ಒದಗಿಸಲು, ವಿಕಾಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆಂಡ್ ಅಜೀವಿಕ ಮಿಷನ್ ಯೋಜನೆಯಡಿ ಸಾವಿರಾರು ಜನರು‌ ಕೂಲಿ ಕೆಲಸ ಮಾಡುತ್ತಿದ್ದು, ಸರ್ಕಾರದ ನಿಗದಿಪಡಿಸಿದ ಕಾಮಗಾರಿಗಳಲ್ಲಿ ಗುಣಮಟ್ಟ ಆಸ್ತಿ ಸೃಜನೆಗೆ ತಾವೇಲ್ಲರು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಶ್ರೀ ಸಿ.ಬಿ ದೇವರಮನೆ ತಿಳಿಸಿದರು. ತಾಲ್ಲೂಕಿನ ತುಮಕೂರು, ಬಿಳ್ಹಾರ ಹಾಗೂ ಐಕೂರು ಗ್ರಾಮಗಳಿಗೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು, ಗ್ರಾಮದ ಹೊರವಲಯದಲ್ಲಿ ವಿಬಿ-ಜಿ ರಾಮ್…

  • ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಬರಗಾಲ ಆವರಿಸಿದ ಪರಿಣಾಮ ಈಗ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಐಪಿಸೆಟ್ ಗಳಿಗೆ ಈಗ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ಜೇಸ್ಕಾಂ ಅಧಿಕಾರಿಗಳು ಯಾವುದೇ ವಿದ್ಯುತ್ ಸಮಸ್ಯೆಯಾಗದಂತೆ ಐಪಿಸೆಟ್ ಗಳಿಗೆ ಸಮರ್ಪಕವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಆಗ್ರಹ ಮಾಡಿದ್ದಾರೆ. ಯಾದಗಿರಿ ತಾಲೂಕಿನ ಬೆಳಗೇರಾ,ಪಗಲಾಪುರ,ಯಡ್ಡಳ್ಳಿ ಗ್ರಾಮದ ರೈತರು ಗುರುವಾರ ಯಾದಗಿರಿ ಜೇಸ್ಕಾಂ ಕಚೇರಿಗೆ ಆಗಮಿಸಿ ಜೇಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮೂಲಕ ಆಗ್ರಹ ಮಾಡಿದ್ದಾರೆ. ಮಳೆ ಕೊರತೆ ಪರಿಣಾಮ…

  • ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ

    ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಬರಗಾಲ ಪರಿಸ್ಥಿತಿಯನ್ನು ಎರಡನೇ ಪಟ್ಟಿಯಲ್ಲಿ ಸರ್ಕಾರ ಘೋಷಣೆ ಮಾಡದಿದ್ದರೆ ಮುಂದಿನ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬರಗಾಲ ಸ್ಥಿತಿ ನಿರ್ಲಕ್ಷಿಸಿದ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಮಾಡಿ ಬಿಸಿ ಮುಟ್ಟಿಸಲಾಗಿದೆ. ಅಲ್ಲದೇ ಸಚಿವರು ಸಹ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಸೇರ್ಪಡೆ ಮಾಡುವುದಾಗಿ ಕರವೇಗೆ ಸ್ಪಷ್ಟ ಭರವಸೆ…

  • ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ

    ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆಯಾಗುವವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅವರು ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಹಬ್ಬ ಆಚರಣೆ ಕುರಿತು ಕರೆದ ಶಾಂತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಪ್ರತಿಷ್ಠಾಪಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತುಪಡಿಸಿ, ಉಳಿದ…

↑
Suddi Belaku