Tag: Karnataka News

  • ಬರ ಪಟ್ಟಿಯಲ್ಲಿ ಯಾದಗಿರಿ ತಾಲೂಕುಗಳಿಗೆ ಮತ್ತೆ ನಿರಾಸೆ: ಸಾಹುಕಾರ ಆಕ್ರೋಶ

    ಬರ ಪಟ್ಟಿಯಲ್ಲಿ ಯಾದಗಿರಿ ತಾಲೂಕುಗಳಿಗೆ ಮತ್ತೆ ನಿರಾಸೆ: ಸಾಹುಕಾರ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ಯಾದಗಿರಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಮೊದಲ ಪಟ್ಟಿಯಲ್ಲಿ ಶಹಾಪುರ ತಾಲೂಕು ಮಾತ್ರ ಘೋಷಣೆಯಾಗಿದ್ದು, ಯಾದಗಿರಿ, ವಡಗೇರಾ, ಗುರುಮಿಠಕಲ್, ಸುರಪುರ ಹಾಗೂ ಹುಣಸಗಿ ತಾಲೂಕುಗಳಿಗೆ ಸ್ಥಾನ ನೀಡದಿರುವುದು ಖಂಡನೀಯ. ಇದೀಗ ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲೂ ಈ ತಾಲೂಕುಗಳನ್ನು ಕಡೆಗಣಿಸಿರುವುದು ಸರ್ಕಾರದ ರೈತಪರ ಕಾಳಜಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಯುವಮೋರ್ಚಾ ಯಾದಗಿರಿ ಜಿಲ್ಲಾಧ್ಯಕ್ಷ ಶ್ರೀಧರ…

  • ಹುಣಸಗಿಯಲ್ಲಿ 76 ಅಕ್ಕಿ ಚೀಲ ವಶ: ಮೂವರ ವಿರುದ್ಧ FIR ದಾಖಲು

    ಹುಣಸಗಿಯಲ್ಲಿ 76 ಅಕ್ಕಿ ಚೀಲ ವಶ: ಮೂವರ ವಿರುದ್ಧ FIR ದಾಖಲು

    ಸುದ್ದಿ ಬೆಳಕು ವಾರ್ತೆ ಹುಣಸಗಿ: ಅಕ್ರಮವಾಗಿ ಸಾಗಿಸುತ್ತಿದ್ದರೆನ್ನಲಾದ 76 ಚೀಲ ಅಕ್ಕಿಯನ್ನು ಹುಣಸಗಿ ಪೊಲೀಸರು ವಶಪಡಿಸಿಕೊಂಡು, ಮೂವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸೆ.2ರಂದು ರಾತ್ರಿ 8.30ರ ಸುಮಾರಿಗೆ ಹುಣಸಗಿ ತಾಲೂಕಿನ ಆರ್.ಕೆ.ನಗರ ತಾಂಡಾ ವ್ಯಾಪ್ತಿಯಲ್ಲಿ ಆಹಾರ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ಕಿ ಸಾಗಿಸುತ್ತಿದ್ದ ವಾಹನ ಪತ್ತೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಪರಿಶೀಲನೆ ವೇಳೆ ಒಟ್ಟು *76 ಚೀಲ ಅಕ್ಕಿ* ಪತ್ತೆಯಾಗಿದ್ದು, ಪ್ರತಿ ಚೀಲದಲ್ಲಿ 50 ಕೆ.ಜಿ.ಯಂತೆ…

  • ನಿರ್ಲಕ್ಷ್ಯ ಬೇಡ, ಗುಣಮಟ್ಟದ ಆಸ್ತಿ ಸೃಜನೆಗೆ ಒತ್ತು ನೀಡಿ: ಜಿಪಂ ಪಿಡಿ ಸಿ.ಬಿ. ದೇವರಮನೆ

    ನಿರ್ಲಕ್ಷ್ಯ ಬೇಡ, ಗುಣಮಟ್ಟದ ಆಸ್ತಿ ಸೃಜನೆಗೆ ಒತ್ತು ನೀಡಿ: ಜಿಪಂ ಪಿಡಿ ಸಿ.ಬಿ. ದೇವರಮನೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಭಾಗದಲ್ಲಿ ನಿರಂತರ ಅಕುಶಲ ಕೂಲಿ ಕೆಲಸ ಒದಗಿಸಲು, ವಿಕಾಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆಂಡ್ ಅಜೀವಿಕ ಮಿಷನ್ ಯೋಜನೆಯಡಿ ಸಾವಿರಾರು ಜನರು‌ ಕೂಲಿ ಕೆಲಸ ಮಾಡುತ್ತಿದ್ದು, ಸರ್ಕಾರದ ನಿಗದಿಪಡಿಸಿದ ಕಾಮಗಾರಿಗಳಲ್ಲಿ ಗುಣಮಟ್ಟ ಆಸ್ತಿ ಸೃಜನೆಗೆ ತಾವೇಲ್ಲರು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಶ್ರೀ ಸಿ.ಬಿ ದೇವರಮನೆ ತಿಳಿಸಿದರು. ತಾಲ್ಲೂಕಿನ ತುಮಕೂರು, ಬಿಳ್ಹಾರ ಹಾಗೂ ಐಕೂರು ಗ್ರಾಮಗಳಿಗೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು, ಗ್ರಾಮದ ಹೊರವಲಯದಲ್ಲಿ ವಿಬಿ-ಜಿ ರಾಮ್…

  • ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಬರಗಾಲ ಆವರಿಸಿದ ಪರಿಣಾಮ ಈಗ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಐಪಿಸೆಟ್ ಗಳಿಗೆ ಈಗ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ಜೇಸ್ಕಾಂ ಅಧಿಕಾರಿಗಳು ಯಾವುದೇ ವಿದ್ಯುತ್ ಸಮಸ್ಯೆಯಾಗದಂತೆ ಐಪಿಸೆಟ್ ಗಳಿಗೆ ಸಮರ್ಪಕವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಆಗ್ರಹ ಮಾಡಿದ್ದಾರೆ. ಯಾದಗಿರಿ ತಾಲೂಕಿನ ಬೆಳಗೇರಾ,ಪಗಲಾಪುರ,ಯಡ್ಡಳ್ಳಿ ಗ್ರಾಮದ ರೈತರು ಗುರುವಾರ ಯಾದಗಿರಿ ಜೇಸ್ಕಾಂ ಕಚೇರಿಗೆ ಆಗಮಿಸಿ ಜೇಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮೂಲಕ ಆಗ್ರಹ ಮಾಡಿದ್ದಾರೆ. ಮಳೆ ಕೊರತೆ ಪರಿಣಾಮ…

  • ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ

    ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಬರಗಾಲ ಪರಿಸ್ಥಿತಿಯನ್ನು ಎರಡನೇ ಪಟ್ಟಿಯಲ್ಲಿ ಸರ್ಕಾರ ಘೋಷಣೆ ಮಾಡದಿದ್ದರೆ ಮುಂದಿನ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬರಗಾಲ ಸ್ಥಿತಿ ನಿರ್ಲಕ್ಷಿಸಿದ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಮಾಡಿ ಬಿಸಿ ಮುಟ್ಟಿಸಲಾಗಿದೆ. ಅಲ್ಲದೇ ಸಚಿವರು ಸಹ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಸೇರ್ಪಡೆ ಮಾಡುವುದಾಗಿ ಕರವೇಗೆ ಸ್ಪಷ್ಟ ಭರವಸೆ…

  • ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ

    ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆಯಾಗುವವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅವರು ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಹಬ್ಬ ಆಚರಣೆ ಕುರಿತು ಕರೆದ ಶಾಂತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಪ್ರತಿಷ್ಠಾಪಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತುಪಡಿಸಿ, ಉಳಿದ…

  • ಯಾದಗಿರಿ ಬಂದ್‌ಗೆ ಜಯ ಕರ್ನಾಟಕ ಸಂಘಟನೆ ಬೆಂಬಲ ಇಲ್ಲ : ಬಿಎನ್‌ವಿ

    ಯಾದಗಿರಿ ಬಂದ್‌ಗೆ ಜಯ ಕರ್ನಾಟಕ ಸಂಘಟನೆ ಬೆಂಬಲ ಇಲ್ಲ : ಬಿಎನ್‌ವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ವ ಸಂಘಟನೆಗಳ ಹೋರಾಟ ಸಮಿತಿ ಹೆಸರಿನಲ್ಲಿ ಸೆ.7 ರಂದು ನಡೆಸಲು ಉದ್ದೇಶಿತ ಬಂದ್ ಗೆ ನಮ್ಮ ಬೆಂಬಲ ಇಲ್ಲ ಮತ್ತು ನಮ್ಮ ಸಂಘಟನೆಯು ಇದರಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಯ ಕರ್ನಾಟಕ ಸಂಘಟನೆ ಈಗಾಗಲೇ ರೈತರ ಪರವಾಗಿ ನಿರಂತರ ಹೋರಾಟ ಮಾಡುತ್ತಾ ಬರುತ್ತಿದೆ. ಮತ್ತು ರೈತರಿಗೆ ಎಕರೆಗೆ 50ಸಾವಿರ ಬರ ಪರಿಹಾರ…

  • ಸೈದಾಪುರ: ಭೀಮಾ ನದಿಗೆ ನೀರಿನ ಹರಿವು ಹೆಚ್ಚಳ; 40 ಎಕರೆ ಕೃಷಿ ಜಮೀನು ಜಲಾವೃತ

    ಸೈದಾಪುರ: ಭೀಮಾ ನದಿಗೆ ನೀರಿನ ಹರಿವು ಹೆಚ್ಚಳ; 40 ಎಕರೆ ಕೃಷಿ ಜಮೀನು ಜಲಾವೃತ

    ಸುದ್ದಿ ಬೆಳಕು ವಾರ್ತೆ ಸೈದಾಪುರ: ಮಹಾರಾಷ್ಟ್ರ ಭಾಗದಿಂದ ಭೀಮಾ ನದಿಗೆ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಗೂಡೂರು–ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್‌ನ ಗೇಟ್‌ಗಳನ್ನು ಸಮಯಕ್ಕೆ ತೆರೆಯದ ಪರಿಣಾಮ ಸುಮಾರು 35ರಿಂದ 40 ಎಕರೆ ಕೃಷಿ ಜಮೀನು ಹಾಗೂ ಪಂಪ್‌ಸೆಟ್‌ಗಳು ಜಲಾವೃತಗೊಂಡಿವೆ. ಸ್ಥಳಕ್ಕೆ ಭೇಟಿ ನೀಡಿದ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ್ ಅವರು ಹಾನಿಗೊಳಗಾದ ಜಮೀನು ಹಾಗೂ ಪಂಪ್‌ಸೆಟ್‌ಗಳನ್ನು ಪರಿಶೀಲಿಸಿ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಭತ್ತದ ಬೆಳೆ, ಪಂಪ್‌ಸೆಟ್‌ ಹಾಗೂ ಕೃಷಿ…

  • ಬರ ಎರಡನೇ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆ ಸೇರ್ಪಡೆ ಮಾಡದಿದ್ದರೆ ಜಿಲ್ಲೆ ಬಂದ್: ಕರವೇ ಎಚ್ಚರಿಕೆ

    ಬರ ಎರಡನೇ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆ ಸೇರ್ಪಡೆ ಮಾಡದಿದ್ದರೆ ಜಿಲ್ಲೆ ಬಂದ್: ಕರವೇ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಖಾಸಗಿ ಕಾರ್ಯಕ್ರಮದಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸುತ್ತಿದ್ದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ್ ರಿಗೆ ಕರವೇ ಕಾರ್ಯಕರ್ತರು ಘೇರಾವ್ ಮಾಡಲೆತ್ನಿಸಿದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ರವಿವಾರ ಬೆಳಗ್ಗೆ 11 ಗಂಟೆಗೆ ನಗರಕ್ಕೆ ಸೇಡಂ ನಿಂದ ಆಗಮಿಸುತ್ತಿದ್ದ ಸಚಿವರನ್ನು ಚಾಮನಳ್ಳಿ ಕ್ರಾಸ ಬಳಿ ಕರವೇ ತಾಲ್ಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ ನೇತೃತ್ವದಲ್ಲಿ ರಸ್ತೆಗೆ ಅಡ್ಡಲಾಗಿ ಸಚಿವರನ್ನು ಜಿಲ್ಲೆಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಘೋಷಣೆ ಕೂಗಿ ಪ್ರತಿಭಟನೆ…

  • ಶಿಕ್ಷಣದ ಜತೆಗೆ ಆರೋಗ್ಯ ಕ್ಷೇತ್ರಕ್ಕೂ ಮಠದ ಕೊಡುಗೆ: ಆಯುರ್ವೇದ ಕಾಲೇಜಿಗೆ ಅಡಿಗಲ್ಲು

    ಶಿಕ್ಷಣದ ಜತೆಗೆ ಆರೋಗ್ಯ ಕ್ಷೇತ್ರಕ್ಕೂ ಮಠದ ಕೊಡುಗೆ: ಆಯುರ್ವೇದ ಕಾಲೇಜಿಗೆ ಅಡಿಗಲ್ಲು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಅಬ್ಬೆ ತುಮಕೂರು ವಿಶ್ವಾರಾಧ್ಯ ಮಠದ ಶೈಕ್ಷಣಿಕ ಪ್ರಾಂಗಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಯುರ್ವೇದ ಮೆಡಿಕಲ್ ಕಾಲೇಜಿಗೆ ‘ಶರಣ ಸಕ್ಕರೆಪ್ಪಗೌಡ ಗುರು ವಿಶ್ವಾರಾಧ್ಯ ಆಯುರ್ವೇದ ಕಾಲೇಜು ಎಂದು ಹೆಸರಿಡಲಾಗಿದೆ ಎಂದು ಅಬ್ಬೆ ತುಮಕೂರು ವಿಶ್ವಾರಾಧ್ಯ ಮಠದ ಗಂಗಾಧರ ಸ್ವಾಮಿಗಳು ತಿಳಿಸಿದರು. ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಪಾದಗಟ್ಟಿ ಸಮೀಪದ ಬಯಲು ಜಾಗದಲ್ಲಿ ಭಾನುವಾರ ಶರಣ ಸಕ್ರರೆಪ್ಪಗೌಡ ಗುರು ವಿಶ್ವಾರಾಧ್ಯ ಆಯುರ್ವೇದ ಕಾಲೇಜು ಕಟ್ಟಡದ ಅಡಿಗಲ್ಲು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ವಿಶ್ವಾರಾಧ್ಯರು ಕೇವಲ ಒಂದು…

↑
Suddi Belaku