by
Tag: Karnataka News

ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸದಾಶಿವನಗರ ನಿವಾಸದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಹೃದಯಪೂರ್ವಕ…

ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಹುಲಿಗೆಪ್ಪ ಶಾಲೆಯ ಆವರಣದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆಯ ಅಕ್ಕ ಪಡೆಯ ಅಧಿಕಾರಿ ಸುನೀತಾ ಚವ್ಹಾಣ ಅವರು ಮಹಾತ್ಮ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ…
by

ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ಬಲಿದಾನ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು.ನಗರದ ಕನಕ ವೃತ್ತದಲ್ಲಿ ಜಿಲ್ಲಾ ಮತ್ತು ತಾಲೂಕು ಕುರುಬ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂಗೊಳ್ಳಿ ರಾಯಣ್ಣರ 129 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ…
by

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಮಂಗಳಾ
ಸುದ್ದಿ ಬೆಳಕು ವಾರ್ತೆ ವಡಗೇರಾ: ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ ಅವರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯಗಿದೆ ಎಂದು ತಹಸೀಲ್ದಾರ್ ಶ್ರೀಮತಿ ಮಂಗಳಾ.ಎಂ ಹೆಳಿದರು.ಪಟ್ಟಣದಲಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ನಂತರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಇಂದಿನ ಯುವಕರು ದೇಶಾಭಿಮಾನ ಬೆಳೆಸಿಕೊಳ್ಳಬೇಕು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಅದೆಷ್ಟೋ ಮಹಾನ್ ಹೋರಾಟಗಾರರು ತಮ್ಮ ಪ್ರಾಣವನ್ನು…
by

ಯಾದಗಿರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸಮಾನತೆಯ ತಳಹದಿಯ ಮೇಲೆ ರಾಷ್ಟ್ರ ನಿರ್ಮಾಣವಾಗಿದೆ – ಸಚಿವ ಡಾ. ಶರಣಪ್ರಕಾಶ ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ನಾವಿಂದು ಸ್ವಾತಂತ್ರ್ಯ ಅನುಭವಿಸುತ್ತಿದ್ದು, ಸಮಾನತೆಯ ತಳಹದಿಯ ಮೇಲೆ ನಮ್ಮ ರಾಷ್ಟ್ರ ನಿರ್ಮಾಣವಾಗಿದೆ ಎಂದು ವೈ ದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿ,ವಿವಿಧ ಕವಾಯತು ಪಡೆಗಳಿಂದ…
by

ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ, ಬದಲಾವಣೆಗೆ ಪ್ರೇರಣೆ : ಸಚಿವ ಡಾ. ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಸಕ್ತ ದಿನಗಳಲ್ಲಿ ನಾವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದರು, ಅತಿಯಾದ ಒತ್ತಡದಲ್ಲಿ ಜೀವನ ಕಳೆಯುತ್ತಿದ್ದೇವೆ, ಬದುಕಿನ ಸ್ವಲ್ಪ ಸಮಯ ಅಧ್ಯಾತ್ಮಿಕ ಕ್ಷೇತ್ರಕ್ಕೆ ಮೀಸಲಿಡಬೇಕು, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುವ ಜೊತೆಗೆ ಸಕಾರಾತ್ಮಕ ಚಿಂತನೆಗಳು ಮೂಡಿ, ಪರಿವರ್ತನೆಗೆ ಪ್ರೇರಣೆ ಸಿಗುತ್ತದೆ ಎಂದು ರಾಜ್ಯ ವೈದ್ಯಕೀಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಾಡಿನ ಪ್ರಸಿದ್ದ ಮಠಗಳಲ್ಲಿ ಒಂದಾದ ತಾಲ್ಲೂಕಿನ…
by

ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳ ಪರಿಣಾಮವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಅಂತಹ ಮಹನೀಯರ ತ್ಯಾಗವನ್ನು ಸ್ಮರಿಸುವುದು ಮತ್ತು ಅವರ ಆಶಯದಂತೆ ದೇಶವನ್ನು ಮುನ್ನಡೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಭೀಮನಗೌಡ ಕ್ಯಾತ್ನಾಳ ಹೇಳಿದರು. ನಗರದ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಕಛೇರಿಯಲ್ಲಿ ಲಯನ್ಸ್ ಕ್ಲಬ್ ಆಫ್ ಯಾದಗಿರಿ ಸಹಯೋಗದೊಂದಿಗೆ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…
by

ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಯಾದಗಿರಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ ಅವರು, ಪತ್ರಕರ್ತರು ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸಂಘದ ಬೇಡಿಕೆಗಳ ಬಗ್ಗೆ ಅಗತ್ಯವಾಗಿ ಸ್ಪಂದಿಸುವುದಾಗಿ…
by

ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಎಲ್ಲ ಅಂಗಡಿ,ಮುಗ್ಗಟ್ಟುಗಳ ಮಾಲಿಕರು, ವ್ಯಾಪಾರಸ್ಥರು ನಗರಸಭೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆದೇ ವ್ಯವಹಾರ ಮಾಡಬೇಕು ಮತ್ತು ಸಕಾಲಕ್ಕೆ ತೆರಿಗೆ ಕಟ್ಟಬೇಕು. ಈ ನಿಯಮ ಮೀರುವವರ ಪರವಾನಿಗೆ ರದ್ದು ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ. ನಗರದ ಸುಭಾಸ್ ಸರ್ಕಲ್ ಸೇರಿದಂತೆಯೇ ವಿವಿಧ ಸ್ಥಳಗಳಿಗೆ ಗುರುವಾರ ಬೆಳಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಏರಿಯಾ, ಶಾಸ್ತ್ರಿ ಚೌಕ್, ಹೊಸ ಬಸ್ ನಿಲ್ದಾಣ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















