by
Tag: Karnataka Politics

ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ರಾಜ್ಯ, ರಾಷ್ಟ್ರದ ಪ್ರಗತಿಗೆ ಯುವ ಶಕ್ತಿಯ ಕೊಡುಗೆ ಅತ್ಯವಶ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಮಾನೇಗಾರ ಅವರು ತಿಳಿಸಿದರು. ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಿಲ್ಲನಕೇರಾ ಪ್ರಿಮಿಯರ್ ಲೀಗ್ ಸೀಸನ್ ನಾಲ್ಕರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರು ಈ ರಾಷ್ಟ್ರದ ಸಂಪತ್ತು ಅವರನ್ನು ಬೆನ್ನು ತಟ್ಟಿ ಬೆಂಬಲಿಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ…
by

ಮಹೇಶರಡ್ಡಿ ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಷ್ಟ್ರೀಯ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಸುಪುತ್ರರಾದ ಮಹೇಶರಡ್ಡಿ ಮುದ್ನಾಳ ಅವರನ್ನು ನಗರದ ಸಾಯಿ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಾತನಾಡಿದ ನಗರಸಭೆ ಮಾಜಿ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಮಹೇಶರಡ್ಡಿ ಮುದ್ನಾಳ ಅವರು ಸಣ್ಣ ವಯಸ್ಸಿನಲ್ಲಿಯೇ ಉನ್ನತ ಜವಾಬ್ದಾರಿಯನ್ನು ಅಲಂಕರಿಸಿದ್ದಾರೆ. ಅವರು ತಮ್ಮ ತಂದೆಯವರಾದ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದಲ್ಲಿಯೇ ನಡೆದು, ಯುವ ನಾಯಕರಾಗಿ…
by

ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ನಗರದ ವಾರ್ಡ್ ನಂ. ೨೧ರಲ್ಲಿ ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾನೇಕ್ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೧೩೩ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ವೀಕ್ಷಿಸಿ, ಕಾರ್ಯಕ್ರಮದ ಸಂದೇಶಗಳನ್ನು ಗಮನಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರುದ್ರಗೌಡ…
by

ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಾಡಿನ ಹೆಸರಾಂತ ಮನೆತನಗಳಲ್ಲಿ ಒಂದಾಗಿರುವ ಮುದ್ನಾಳ ಮನೆತನ ಯುವ ನಾಯಕರಾಗಿರುವ ಮಹೇಶರಡ್ಡಿ ವಿ.ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ದೊಡ್ಡಕೊಡುಗೆ ಇದ್ದು, ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ಲಿಂ.ವೆಂಕಟರಡ್ಡಿ ಮುದ್ನಾಳ…
by

ಮಹಿಳಾ ಮೀಸಲಾತಿ ಬೆಂಬಲಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22 : ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಅವಕಾಶ ಕಲ್ಪಿಸುವ ಉದ್ದೇಶದಿಂದ ಎನ್‌ಡಿಎ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿದೇಯಕವನ್ನು ಮಂಡಿಸಿದ್ದರೂ, ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಬೆಂಬಲಿಸದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ನೇತಾಜಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನ ಮೂರ್ತಿ ಅನಪೂರ ಅವರು, ಕಾಂಗ್ರೆಸ್ ಹಾಗೂ…
by

ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : ನಗರದ ಹಲವಾರು ವಾರ್ಡ್ಗಳಲ್ಲಿ ಜನರು ಅಗತ್ಯ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದಾರೆ, ಕಾರಣ ಅಂತಹ ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ, ಕಾರಣ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗಧಿತ ಅವಧಿಯೊಳಗೆ ಕೆಲಸ ಮುಗಿಸಿ ಜನರಿಗೆ ಅನುಕೂಲತೆ ಒದಗಿಸಿಕೊಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ಸಂಖ್ಯೆ. ೪ರ ಭೋವಿವಾಡದಲ್ಲಿ ನಿರ್ಮಿತಿ ಕೇಂದ್ರದಿAದ ೯೦ ಲಕ್ಷ ರೂ. ವೆಚ್ಚದಲ್ಲಿ ಹಲವಾರು ವಾರ್ಡಗಳಲ್ಲಿ ನಿರ್ಮಾಣ ಮಾಡುತ್ತಿರುವ ನೆಲಗಟ್ಟಲುಗಳ…
by

ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















