by
Tag: Karnataka Weather
-

ಯಾದಗಿರಿಯಲ್ಲಿ ಭಾರಿ ಮಳೆ ಅಬ್ಬರ – ಜಲಾವೃತ ರಸ್ತೆಗಳು, ಸಾರ್ವಜನಿಕರ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ನಸುಕಿನ ಜಾವದಿಂದಲೇ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಯಾದಗಿರಿ ನಗರ ಸೇರಿದಂತೆ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ನಗರದ ಪ್ರಮುಖ ರಸ್ತೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ….
-

100 ದಿನಗಳ ಬಳಿಕ ಯಾದಗಿರಿಯಲ್ಲಿ ಗುಡುಗು-ಸಿಡಿಲಿನ ಮಳೆ – ಜನರಿಗೆ ತಂಪಿನ ನೆಮ್ಮದಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬರೋಬ್ಬರಿ 100 ದಿನಗಳ ನಂತರ ಗಿರಿಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣಗೊಂಡು, ಸಂಜೆಯಾಗುತ್ತಿದ್ದಂತೆ ಗಾಳಿ, ಗುಡುಗು ಮತ್ತು ಸಿಡಿಲಿನ ಅರ್ಭಟದ ನಡುವೆ ಧಾರಾಕಾರ ಮಳೆ ಸುರಿಯಿತು. ಮೂರು ತಿಂಗಳುಗಳಿಂದ ಕೆಂಡದಂತಿದ್ದ…
by





