Tag: Kestur News

  • ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಸುದ್ದಿ ಬೆಳಕು ವಾರ್ತೆ ಯಳಂದೂರು: ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ದನಕರು, ಮೇವಿನ ಕೊರತೆ, ಸ್ವಚ್ಚತೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗ್ಗೆ ಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಗ್ರಾಮಸಭೆಯನ್ನು ಆಯೋಜಿಸುವ ಮೂಲಕ ಕ್ರಮವಹಿಸಲಾಗುವುದು ಎಂದು ಕೆಸ್ತೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಂದ್ರಶೇಖರಮೂರ್ತಿ ತಿಳಿಸಿದರು. ಅವರು ಕೆಸ್ತೂರು ಗ್ರಾಮದ ಮಾರಮ್ಮ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ನರೇಗಾ ಹಾಗೂ 15 ನೇ ಹಣಕಾಸಿನ ಯೋಜನೆ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾಗವಹಿಸಿ…

↑
Suddi Belaku