Tag: KKRTC Bus Service

  • ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

    ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಗುರುಮಠಕಲ್ ಘಟಕದಿಂದ ಗುರುಮಠಕಲ್–ಮುಂಬೈ ಬಸ್ ಸೇವೆಯನ್ನು ಅಕ್ಟೋಬರ್ 3ರಿಂದ ಪುನರಾರಂಭಿಸಲಾಗುತ್ತಿದೆ ಎಂದು ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಗುರುಮಠಕಲ್‌ನಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಬಸ್ ಹೊರಡಲಿದ್ದು, ಮುಧೋಳ, ಸೇಡಂ, ಕಲಬುರಗಿ, ಸೊಲ್ಲಾಪುರ ಹಾಗೂ ಪುಣೆ ಮಾರ್ಗವಾಗಿ ಸಂಚರಿಸಲಿದೆ. ಮರುದಿನ ಬೆಳಗ್ಗೆ 6.30ಕ್ಕೆ ಮುಂಬೈನ ಬೊರಿವಿಲಿ ತಲುಪಲಿದೆ. ಮುಂಬೈನ ಬೊರಿವಿಲಿಯಿಂದ ಅದೇ ದಿನ ಮಧ್ಯಾಹ್ನ 2.30ಕ್ಕೆ ಬಸ್ ಗುರುಮಠಕಲ್‌ನತ್ತ ಹೊರಡಲಿದೆ. ಇದೇ ಮಾರ್ಗದಲ್ಲಿ…

↑
Suddi Belaku